Thursday, December 1, 2022

105 ವರ್ಷದ ನಿವೃತ್ತ ಉದ್ಯೋಗಿ ಪಾದಕ್ಕೆರಗಿ ನಮಸ್ಕರಿಸಿದ ಮೋದಿ

Follow Us

ಕೋಲ್ಕತಾ:  ಕೋಲ್ಕತಾ ಪೋರ್ಟ್ ಟ್ರಸ್ಟ್ ನ 150 ನೇ ವಾರ್ಷಿಕೋತ್ಸವದಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ ಅದರ 105 ವರ್ಷದ ನಿವೃತ್ತ ಉದ್ಯೋಗಿಯೋರ್ವರ ಪಾದಕ್ಕೆರಗಿ ನಮಸ್ಕರಿಸಿದ್ದಾರೆ.

ಟ್ರಸ್ಟ್ ವತಿಯಿಂದ 100 ಪೂರೈಸಿದ ಅದರ ಇಬ್ಬರು ನಿವೃತ್ತ ಉದ್ಯೋಗಿಗಳಾದ ನಾಗಿನ ಭಗತ್ (105) ಹಾಗೂ ನಾಗೇಶ್ ಚಂದ್ರ ಚಕ್ರವರ್ತಿ (100) ಅವರಿಗೆ ಗೌರವ ಸಮಾರಂಭ ಹಮ್ಮಿಕೊಂಡಿತ್ತು.  ಗಾಲಿ ಕುರ್ಚಿಯಲ್ಲಿ ಆಗಮಿಸಿದ ನಾಗಿನ ಭಗತ್ ಗೌರವ ಸ್ವೀಕರಿಸಿದ ನಂತರ ಮೋದಿಗೆ ನಮಸ್ಕರಿಸಲು ಪ್ರಯತ್ನಿಸಿದಾಗ, ಹಿಂದೆ ಸರಿದ ಮೋದಿ, ಅವರನ್ನು ಅಲಂಗಿಸಿ, ಅವರ ಕಾಲಿಗೆ ನಮಸ್ಕರಿಸಿದ್ದಾರೆ. 

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!