Wednesday, October 5, 2022

ಸೋಮವಾರ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ ವಚನ

Follow Us

Newsics.com

ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಂದು ಮಧ್ಯಾಹ್ನ  ಎನ್ ಡಿ ಎ ಮೈತ್ರಿಕೂಟದ ಮಹತ್ವದ ಸಭೆ ನಡೆಯಲಿದೆ. ಕೊರೋನಾ ಮಾರ್ಗದರ್ಶಿ ಸೂತ್ರ  ಪಾಲಿಸಿ, ಪ್ರಮಾಣ ವಚನ ಸಮಾರಂಭ ನಡೆಯಲಿದೆ.

ರಾಜಭವನದಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ಚುನಾವಣೆಯಲ್ಲಿ ಬಿಜೆಪಿ ಜೆಡಿಯು ಗಿಂತ ಹೆಚ್ಚು ಸ್ಥಾನ ಗಳಿಸಿದೆ. ಸಚಿವ ಸಂಪುಟದಲ್ಲಿ ಈ ಬಾರಿ ಕೂಡ ಮಹತ್ವದ ಖಾತೆಗಳನ್ನು  ಜೆಡಿಯು ಹೊಂದಲಿದೆ ಎಂದು ವರದಿಯಾಗಿದೆ.

ಫಲಿತಾಂಶ ಪ್ರಕಟಗೊಂಡು 48 ಗಂಟೆಗಳ ಬಳಿಕ ನಿತೀಶ್ ಕುಮಾರ್ ಮಾಧ್ಯಮಗಳ ಮುಂದೆ ಹಾಜರಾಗಿದ್ದರು.  ಇದು ರಾಜಕೀಯ ವಲಯದಲ್ಲಿ ಸಂಚಲನಕ್ಕೆ ಕಾರಣವಾಗಿತ್ತು.

ಬಿಹಾರದಲ್ಲಿ ಮಹಿಳಾ ಮತದಾರರು ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಎನ್ ಡಿ ಎ ಮೈತ್ರಿಕೂಟ ಬೆಂಬಲಿಸಿದ್ದೇ ಗೆಲುವಿಗೆ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ.

ಮತ್ತಷ್ಟು ಸುದ್ದಿಗಳು

vertical

Latest News

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...
- Advertisement -
error: Content is protected !!