Saturday, December 10, 2022

ಮನಿ ಲ್ಯಾಂಡರಿಂಗ್ ಪ್ರಕರಣ; ದೀಪಕ್ ಕೊಚ್ಚಾರ್ ಜಾಮೀನು ಅರ್ಜಿ ತಿರಸ್ಕೃತ

Follow Us

NEWSICS.COM

ನವದೆಹಲಿ: ಐಸಿಐಸಿಐ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್ ಅವರ ಪತಿ, ಮನಿ ಲಾಂಡರಿಂಗ್ ಪ್ರಕರಣದ ಆರೋಪಿ, ಉದ್ಯಮಿ ದೀಪಕ್ ಕೊಚ್ಚರ್ ಅವರ ಡೀಫಾಲ್ಟ್ ಜಾಮೀನು ಅರ್ಜಿಯನ್ನು  ವಿಶೇಷ ನ್ಯಾಯಾಲಯ ಗುರುವಾರ (ನ.12) ತಿರಸ್ಕರಿಸಿದೆ.

ಐಸಿಐಸಿಐ ಬ್ಯಾಂಕ್-ವಿಡಿಯೋಕಾನ್ ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೀಪಕ್ ಕೊಚ್ಚರ್ ಅವರನ್ನು ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಸೆಪ್ಟೆಂಬರ್‌ನಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು.
ತಮ್ಮ ಅರ್ಹತೆಗಳ ಮೇಲೆ ದೀಪಕ್ ಜಾಮೀನು ಕೋರಿದ್ದರು ಆದರೆ ನಿಗದಿತ ಅವಧಿಯೊಳಗೆ ಪ್ರಕರಣದಲ್ಲಿ ಚಾರ್ಜ್‌ಶೀಟ್ ಸಲ್ಲಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು  ಜಾಮೀನು ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ.

ಚಾಲಕನ ಸಮಯಪ್ರಜ್ಞೆ; ಪ್ರಪಾತಕ್ಕೆ ಬೀಳಬೇಕಿದ್ದ ಬಸ್ ಬಚಾವ್!

ಮತ್ತಷ್ಟು ಸುದ್ದಿಗಳು

vertical

Latest News

2023ರ ‘ಬಾಬಾ ವಂಗಾ’ ಭವಿಷ್ಯ – ಲ್ಯಾಬ್​ನಲ್ಲಿ ಮಕ್ಕಳ ಜನನ, ಲಕ್ಷಾಂತರ ಮಂದಿ ಸಾವು

newsics.com ನವದೆಹಲಿ: ವಿಶ್ವ ಪ್ರಸಿದ್ಧ ಬಾಬಾ ವಂಗಾ ಅನೇಕ ಭವಿಷ್ಯವಾಣಿಗಳು ನಿಜವೆಂದು ಸಾಬೀತಾಗಿದೆ. ಇದೀಗ 2023ರ ಕುರಿತು ಭಯಾನಕ ಭವಿಷ್ಯ ನುಡಿದಿದ್ದಾರೆ. 2023 ರ ಬಗ್ಗೆ ಬಾಬಾ ವಂಗಾ...

ಕೆಎಂಎಫ್ ಸಿಹಿ ತಿನಿಸು, ತುಪ್ಪದ ದರ ಏರಿಕೆ

newsics.com ಬೆಂಗಳೂರು: ಹಾಲಿನಿಂದ ತಯಾರಾಗುವ ಎಲ್ಲ ಉತ್ಪನ್ನಗಳ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ.  ಇದೀಗ ಕೆಎಂಎಫ್ ಸಿಹಿ ತಿನಿಸು ಹಾಗೂ ತುಪ್ಪದ ದರ ಏರಿಕೆ. ಕೆಎಂಎಫ್  ಪ್ರತಿ ಉತ್ಪನ್ನದ ಮೇಲೆ ಶೇ. 5 ರಿಂದ ರಿಂದ ಶೇ....

18-25 ವರ್ಷದ ಒಳಗಿನ ಯುವಜನತೆಗೆ ಉಚಿತ ಕಾಂಡೋಮ್‌

newsics.com ಪ್ಯಾರಿಸ್: ಯುವಜನರಿಗೆ ಕಾಂಡೋಮ್‌ಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಫ್ರಾನ್ಸ್‌  ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ತಿಳಿಸಿದ್ದಾರೆ. ಯುವ ಜನರ ಆರೋಗ್ಯದ ಕುರಿತಾದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,ಲೈಂಗಿಕವಾಗಿ ಹರಡುವ ರೋಗಗಳ ಹರಡುವಿಕೆಯನ್ನು ಕಡಿಮೆ...
- Advertisement -
error: Content is protected !!