Tuesday, August 9, 2022

ಕೇರಳದಲ್ಲಿ ಮತ್ತೊಂದು ಮಂಕಿ ಪಾಕ್ಸ್ ಪ್ರಕರಣ; ದೇಶದಲ್ಲಿ ಸೋಂಕಿತರ ಸಂಖ್ಯೆ 8ಕ್ಕೆ ಏರಿಕೆ

Follow Us

newsics.com

ನವದೆಹಲಿ/ಕೇರಳ; ದೇಶದಲ್ಲಿ ಮಂಕಿ ಪಾಕ್ಸ್ ವೈರಸ್ ಶರವೇಗದಲ್ಲಿ ಹರಡುತ್ತಿದೆ. ಕೇರಳದಲ್ಲಿ 30 ವರ್ಷದ ವ್ಯಕ್ತಿಗೆ ಸೋಂಕು ದೃಢಪಟ್ಟಿದ್ದು ಕೇರಳದಲ್ಲಿ ಮಂಕಿ ಪಾಕ್ಸ್ ಪ್ರಕರಣಗಳ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.

ಇನ್ನು ದೆಹಲಿಯಲ್ಲಿ 35 ವರ್ಷದ ನೈಜೀರಿಯಾದ ವ್ಯಕ್ತಿಗೆ ಯಾವುದೇ ಪ್ರಯಾಣದ ಹಿನ್ನೆಲೆಯಿಲ್ಲದಿದ್ದರೂ ವೈರಸ್ ಕಾಣಿಸಿಕೊಂಡಿದೆ.  ಈ ಮೂಲಕ ದೆಹಲಿಯಲ್ಲಿ ಮಂಕಿ ಪಾಕ್ಸ್ 3ನೇ ಪ್ರಕರಣ ದೃಢಪಟ್ಟಿದೆ.

ದೇಶದಲ್ಲಿ ಈವರೆಗೆ ಒಟ್ಟು 8 ಜನರಲ್ಲಿ ಮಂಕಿ ಪಾಕ್ಸ್ ವೈರಸ್ ಕಾಣಿಸಿಕೊಂಡಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಮಹಿಳೆಯರ ಎದುರು ಬೆತ್ತಲಾಗುತ್ತಿದ್ದ ವ್ಯಕ್ತಿಯ ಸಜೀವ ದಹನಕ್ಕೆ ಯತ್ನ, ಸ್ಥಿತಿ ಗಂಭೀರ

newsics.com ಬೆತುಲ್(ಮಧ್ಯಪ್ರದೇಶ): ಮಹಿಳೆಯರು ಮತ್ತು ಯುವತಿಯರ ಎದುರು ಅಶ್ಲೀಲವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಊರಿನ ಜನರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಆತನ ಪರಿಸ್ಥಿತಿ ಚಿಂತಾಜನಕವಾಗಿದೆ. ಈ‌...

ಹಾವಿಗೆ ಹಾಲಲ್ಲ, ರಕ್ತಾಭಿಷೇಕ!

newsics.com ವಿಜಯನಗರ: ಶ್ರಾವಣ ಮಾಸದ ಎರಡನೇ ಭಾನುವಾರ ನಾಗರ ಹುತ್ತಕ್ಕೆ ಪೂಜೆ ಮಾಡಿ ರಕ್ತಾಭಿಷೇಕ ಮಾಡುವ ವಿಶೇಷ ಆಚರಣೆ ವಿಜಯನಗರದ ಕೂಡ್ಲಿಗಿ ತಾಲೂಕಿನ ಬತ್ತನ ಹಳ್ಳಿಯಲ್ಲಿದೆ. ಕೊರಚ ಮತ್ತು‌ ಕೊರಮ ಸಮುದಾಯದ ಜನರು ನಾಗರ ಪಂಚಮಿ...

ಯಾವುದೇ ಕಾರಣಕ್ಕೂ ಆಧಾರ್ ಒಟಿಪಿ ಶೇರ್ ಮಾಡಬೇಡಿ: ಸರ್ಕಾರದ ಎಚ್ಚರಿಕೆ

newsics.com ಬೆಂಗಳೂರು: ಆಧಾರ್ ಒಟಿಪಿ, ವೈಯಕ್ತಿಕ ಕಾರ್ಡ್ ವಿವರಗಳನ್ನು ಬಹಿರಂಗಪಡಿಸಬಾರದು ಎಂದು ಸರ್ಕಾರ ಎಚ್ಚರಿಸಿದೆ. ನಿಮ್ಮ ಆಧಾರ್ ಒಟಿಪಿಯನ್ನು ಕೇಳಿ ನಿಮಗೆ ಎಂದಿಗೂ ಕರೆ, SMS ಅಥವಾ ಇಮೇಲ್ ಬರುವುದಿಲ್ಲ ಎಂದು ಆಧಾರ್ ಕಾರ್ಡ್ ಸುರಕ್ಷತೆ...
- Advertisement -
error: Content is protected !!