Monday, October 3, 2022

ಏಳು ವರ್ಷದ ಮಗುವಿನಲ್ಲಿ ಮಂಕಿ ಫಾಕ್ಸ್ ರೋಗ ಲಕ್ಷಣ ಪತ್ತೆ

Follow Us

newsics.com

ತಿರುವನಂತಪುರಂ: ಕೇರಳದಲ್ಲಿ ಏಳು ವರ್ಷದ ಮಗುವಿನಲ್ಲಿ  ಮಂಕಿ ಫಾಕ್ಸ್ ರೋಗದ ಲಕ್ಷಣ ಕಂಡು ಬಂದಿದೆ. ಇದೀಗ ಸ್ಯಾಂಪಲ್ ನ್ನು  ಉನ್ನತ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ.

ಮಗುವನ್ನು ಪೆರಿಯಾರಂ ಮೆಡಿಕಲ್ ಕಾಲೇಜಿನಲ್ಲಿ  ದಾಖಲಿಸಲಾಗಿದ್ದು,  ಚಿಕಿತ್ಸೆ ಮುಂದುವರಿದಿದೆ

ಬ್ರಿಟನ್ ನಿಂದ ಇತ್ತೀಚೆಗೆ ಪೋಷಕರ ಜತೆ  ಬಾಲಕಿ ಕೇರಳಕ್ಕೆ  ಬಂದಿದ್ದರು. ಮಗುವಿನ ತಂದೆ ಮತ್ತು  ತಾಯಿಯಲ್ಲಿ ರೋಗದ ಲಕ್ಷಣ ಇದುವರೆಗೆ ಕಂಡು ಬಂದಿಲ್ಲ.

ಮಗುವಿನ ಆರೋಗ್ಯ ಸ್ಥಿತಿ  ಚೆನ್ನಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಜಮ್ಮು ಕಾಶ್ಮೀರದ ಹಲವೆಡೆ ಎನ್ ಐ ಎ ದಾಳಿ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!