ಏಳು ವರ್ಷದ ಮಗುವಿನಲ್ಲಿ ಮಂಕಿ ಫಾಕ್ಸ್ ರೋಗ ಲಕ್ಷಣ ಪತ್ತೆ

newsics.com ತಿರುವನಂತಪುರಂ: ಕೇರಳದಲ್ಲಿ ಏಳು ವರ್ಷದ ಮಗುವಿನಲ್ಲಿ  ಮಂಕಿ ಫಾಕ್ಸ್ ರೋಗದ ಲಕ್ಷಣ ಕಂಡು ಬಂದಿದೆ. ಇದೀಗ ಸ್ಯಾಂಪಲ್ ನ್ನು  ಉನ್ನತ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ. ಮಗುವನ್ನು ಪೆರಿಯಾರಂ ಮೆಡಿಕಲ್ ಕಾಲೇಜಿನಲ್ಲಿ  ದಾಖಲಿಸಲಾಗಿದ್ದು,  ಚಿಕಿತ್ಸೆ ಮುಂದುವರಿದಿದೆ ಬ್ರಿಟನ್ ನಿಂದ ಇತ್ತೀಚೆಗೆ ಪೋಷಕರ ಜತೆ  ಬಾಲಕಿ ಕೇರಳಕ್ಕೆ  ಬಂದಿದ್ದರು. ಮಗುವಿನ ತಂದೆ ಮತ್ತು  ತಾಯಿಯಲ್ಲಿ ರೋಗದ ಲಕ್ಷಣ ಇದುವರೆಗೆ ಕಂಡು ಬಂದಿಲ್ಲ. ಮಗುವಿನ ಆರೋಗ್ಯ ಸ್ಥಿತಿ  ಚೆನ್ನಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಜಮ್ಮು ಕಾಶ್ಮೀರದ ಹಲವೆಡೆ ಎನ್ ಐ … Continue reading ಏಳು ವರ್ಷದ ಮಗುವಿನಲ್ಲಿ ಮಂಕಿ ಫಾಕ್ಸ್ ರೋಗ ಲಕ್ಷಣ ಪತ್ತೆ