Thursday, December 8, 2022

ಸಿಧು ಮೂಸೆ ವಾಲಾ ಕೊಲೆ ಕೇಸ್​: ಪೊಲೀಸ್​ ಕಸ್ಟಡಿಯಿಂದ ಆರೋಪಿ ಪರಾರಿ

Follow Us

newsics.com

ನವದೆಹಲಿ: ಪಂಜಾಬ್​ ಗಾಯಕ ಸಿಧು ಮೂಸೆ ವಾಲಾ ಪ್ರಕರಣದ ಆರೋಪಿಯೊಬ್ಬ ಪೊಲೀಸ್​ ಕಸ್ಟಡಿಯಿಂದ ಇಂದು ತಪ್ಪಿಸಿಕೊಂಡಿದ್ದಾನೆ.

ಗ್ಯಾಂಗ್​ಸ್ಟರ್​ ಬಿಷ್ಣೋಯ್​ ಆಪ್ತ ದೀಪಕ್​ ಟಿನು ಪರಾರಿಯಾದ ಆರೋಪಿ.  ಸಿಧು ಮೂಸೆ ವಾಲಾ ಹತ್ಯೆ ಪ್ರಕರಣದಲ್ಲಿ ದೀಪಕ್​ ಟಿನು ಬಂಧಿತನಾಗಿ, ದೆಹಲಿಯ ತಿಹಾರ್​ ಜೈಲು ಪಾಲಾಗಿದ್ದ.

ವಿಚರಣೆಗಾಗಿ ಆತನನ್ನು ಜುಲೈ 4 ರಂದು ಪಂಜಾಬ್​ಗೆ ಕರೆತಂದು ಟ್ರಾನ್ಸಿಟ್​​ ರಿಮಾಂಡ್​ಗೆ ಹಾಕಲಾಗಿತ್ತು. ಇಂದು ಆತ ಪೊಲೀಸ್​ ಕಸ್ಟಡಿಯಿಂದ ತಪ್ಪಿಸಿಕೊಂಡಿದ್ದಾನೆ. ಈ ಬಗ್ಗೆ ಪೊಲೀಸ್ ಅಧಿಕಾರಿಗಳು ಅಧಿಕೃತವಾಗಿ ಮಾಹಿತಿ ನೀಡಿಲ್ಲ.

BIGG BOSS -ಮನೆಯಿಂದ ಐಶ್ವರ್ಯ ಪಿಸ್ಸೆ ಔಟ್!!

 

ಮತ್ತಷ್ಟು ಸುದ್ದಿಗಳು

vertical

Latest News

15 ಶಂಕಿತ ಡ್ರಗ್ಸ್ ಸಾಗಣೆದಾರರನ್ನು ಹತ್ಯೆಗೈದ ಸೇನೆ

newsics.com ಬ್ಯಾಂಕಾಕ್‌: ಶಂಕಿತ ಮಾದಕವಸ್ತು ಕಳ್ಳಸಾಗಣೆದಾರರೊಂದಿಗೆ ನಡೆದ ಘರ್ಷಣೆಯಲ್ಲಿ ಥಾಯ್ಲೆಂಡ್‌ನ ಸೈನಿಕರು 15 ಮಂದಿಯನ್ನು ಹತ್ಯೆಗೈದ ಘಟನೆ ಮ್ಯಾನ್ಮಾರ್‌ ಗಡಿ ಪ್ರದೇಶದಲ್ಲಿ ನಡೆದಿದೆ. ಮ್ಯಾನ್ಮಾರ್‌ನ ಸ್ಥಳೀಯ ಅಧಿಕಾರಿಗಳು ಈ...

ಮುಂದಿನ ವಾರಾಂತ್ಯಕ್ಕೆ ಟಿಇಟಿ ಫಲಿತಾಂಶ: ಸಚಿವ ನಾಗೇಶ್

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ ನವೆಂಬರ್ 6ರಂದು ನಡೆದಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಫಲಿತಾಂಶ ಮುಂದಿನ ವಾರಾಂತ್ಯದೊಳಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ. ಟ್ವಿಟರ್‌ ಮೂಲಕ ಈ...

ಗುಜರಾತ್ ಚುನಾವಣಾ ಫಲಿತಾಂಶ: ರಾಜ್ಯ ರಾಜಕೀಯದಲ್ಲಿ ಸಂಚಲನ

newsics.com ನವದೆಹಲಿ: ಗುಜರಾತ್ ವಿಧಾನಸಭೆಗೆ ನಡೆದ ಚುನಾವಣೆಯ  ರಿಸಲ್ಟ್ ಇದೀಗ ಹೊರಬಂದಿದೆ. ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದೆ. ಇದುವರೆಗಿನ ಅತ್ಯುತ್ತಮ ಸಾಧನೆ ಪ್ರದರ್ಶಿಸಿದೆ. 157 ಕ್ಷೇತ್ರಗಳನ್ನು ಗೆಲ್ಲುವ ಹಂತದಲ್ಲಿದೆ.  ಸೋಮವಾರ ನೂತನ ಮುಖ್ಯಮಂತ್ರಿ...
- Advertisement -
error: Content is protected !!