Monday, August 8, 2022

ಮೊರೊಟೋರಿಯಂ ಅವಧಿಯ ಚಕ್ರಬಡ್ಡಿ ರದ್ದು?

Follow Us

ನವದೆಹಲಿ: ಕೊರೋನಾ ಹಿನ್ನೆಲೆಯಲ್ಲಿ ಘೋಷಿಸಲಾಗಿದ್ದ ಸಾಲ ವಸೂಲಾತಿ ನಿರ್ಬಂಧ ಅವಧಿಯಲ್ಲಿ ಬಡ್ಡಿ ಮೇಲೆ ಬಡ್ಡಿ , ಚಕ್ರಬಡ್ಡಿ ವಸೂಲಿ ಮಾಡದಿರಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ವರದಿಯಾಗಿದೆ. ಈ ಕುರಿತು ಹಣಕಾಸು ಸಚಿವಾಲಯದ ಉನ್ನತ ಮೂಲಗಳನ್ನು ಉಲ್ಲೇಖಿಸಿ ಇಂಗ್ಲೀಷ್ ದಿನಪತ್ರಿಕೆಯೊಂದು ವರದಿ ಮಾಡಿದೆ.

ಸುಪ್ರೀಂ ಕೋರ್ಟ್ ಗೆ ಕೇಂದ್ರ ಹಣಕಾಸು ಇಲಾಖೆ ಈ ಸಂಬಂಧ ಪ್ರಮಾಣ ಪತ್ರ ಸಲ್ಲಿಸಿದೆ ಎಂದು ವರದಿಯಾಗಿದೆ. ಆದರೆ ಅಧಿಕೃತವಾಗಿ ಹಣಕಾಸು ಇಲಾಖೆ ಈ ಸಂಬಂಧ ಯಾವುದೇ ಹೇಳಿಕೆ ನೀಡಿಲ್ಲ.

ಮೊರೋಟೋರಿಯಂ ಅವಧಿಯಲ್ಲಿನ ಸಾಲದ ಮೇಲೆ ಚಕ್ರಬಡ್ಡಿ ವಸೂಲಿ ಮಾಡುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಅಕ್ಟೋಬರ್ 5ರಂದು ಮುಂದಿನ ವಿಚಾರಣೆ ನಡೆಯಲಿದೆ

ಮತ್ತಷ್ಟು ಸುದ್ದಿಗಳು

vertical

Latest News

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು...

ಏಳು ವರ್ಷದ ಮಗುವಿನಲ್ಲಿ ಮಂಕಿ ಫಾಕ್ಸ್ ರೋಗ ಲಕ್ಷಣ ಪತ್ತೆ

newsics.com ತಿರುವನಂತಪುರಂ: ಕೇರಳದಲ್ಲಿ ಏಳು ವರ್ಷದ ಮಗುವಿನಲ್ಲಿ  ಮಂಕಿ ಫಾಕ್ಸ್ ರೋಗದ ಲಕ್ಷಣ ಕಂಡು ಬಂದಿದೆ. ಇದೀಗ ಸ್ಯಾಂಪಲ್ ನ್ನು  ಉನ್ನತ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ. ಮಗುವನ್ನು ಪೆರಿಯಾರಂ ಮೆಡಿಕಲ್ ಕಾಲೇಜಿನಲ್ಲಿ  ದಾಖಲಿಸಲಾಗಿದ್ದು,  ಚಿಕಿತ್ಸೆ ಮುಂದುವರಿದಿದೆ ಬ್ರಿಟನ್ ನಿಂದ...

ಜಮ್ಮು ಕಾಶ್ಮೀರದ ಹಲವೆಡೆ ಎನ್ ಐ ಎ ದಾಳಿ

newsics.com ಶ್ರೀನಗರ: ಭಯೋತ್ಪಾದಕ ಸಂಘಟನೆಗಳಿಗೆ ಕೆಲವು ವ್ಯಕ್ತಿಗಳು  ಹಣಕಾಸಿನ ನೆರವು ನೀಡುತ್ತಿದ್ದಾರೆ ಎಂಬ ಶಂಕೆ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರದ ಹಲವೆಡೆ ಎನ್ ಐ ಎ ದಾಳಿ ನಡೆಸಿದೆ. ಸ್ಥಳೀಯರು ಈ ಕೃತ್ಯದಲ್ಲಿ ತೊಡಗಿದ್ದಾರೆ ಎಂದು ಶಂಕಿಸಲಾಗಿದೆ. ಈ...
- Advertisement -
error: Content is protected !!