Tuesday, April 13, 2021

ಸಾವಿರದ ಗಡಿ ದಾಟಿದ ಕೊರೋನಾ ಸೋಂಕಿತ ಪೊಲೀಸರ ಸಂಖ್ಯೆ

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿತ ಪೊಲೀಸರ ಸಂಖ್ಯೆ ಸಾವಿರದ ಗಡಿ ದಾಟಿದೆ. ರಾಜ್ಯದ 1001 ಪೊಲೀಸರು ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇವರಲ್ಲಿ  851 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪ಼ಡೆಯುತ್ತಿದ್ದಾರೆ. 142 ಮಂದಿ ಗುಣಮುಖರಾಗಿದ್ದಾರೆ. ಮುಖ್ಯವಾಗಿ ಮುಂಬೈ ಮಹಾನಗರದಲ್ಲಿ ಅತ್ಯಧಿಕ ಪೊಲೀಸ್ ಸಿಬ್ಬಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.  ಪೊಲೀಸ್ ಕಾನ್ ಸ್ಟೇಬಲ್ ಸೇರಿದಂತೆ ಎಂಟು ಮಂದಿ ಪೊಲೀಸ್ ಸಿಬ್ಬಂದಿ ಮಹಾರಾಷ್ಟ್ರದಲ್ಲಿ ಕೊರೋನಾಕ್ಕೆ ಬಲಿಯಾಗಿದ್ದಾರೆ.  ಲಾಕ್ ಡೌನ್ ಅವಧಿಯಲ್ಲಿ ಪೊಲೀಸರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  218 ಪ್ರಕರಣಗಳನ್ನು ದಾಖಲಿಸಲಾಗಿದೆ. ದೇಶದ ಒಟ್ಟು ಕೊರೋನಾ ಪ್ರಕರಣದ ಶೇಕ಼ಡ 20ರಷ್ಟು ಮುಂಬೈ ಮಹಾನಗರದಲ್ಲಿಯೇ ವರದಿಯಾಗಿದೆ

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!