Sunday, December 5, 2021

ಅನಗತ್ಯ ಹಾರ್ನ್ ಮಾಡಿದ ಬೈಕ್ ಸವಾರನಿಗೆ 32500 ರೂ. ದಂಡ

Follow Us

ಕೈತಾಲ: ಹರಿಯಾಣದಲ್ಲಿ ದೊಡ್ಡ ಧ್ವನಿಯಲ್ಲಿ ಹಾರ್ನ್ ಮಾಡಿದ ಮೋಟಾರ್ ಸೈಕಲ್ ಸವಾರನಿಗೆ ಸಂಚಾರಿ ಪೊಲೀಸರು 32,500 ರೂ. ದಂಡ ವಿಧಿಸಿದ್ದು, ವಾಹನವನ್ನು ಜಪ್ತಿ ಮಾಡಿಕೊಂಡಿದ್ದಾರೆ.

ಈ ವ್ಯಕ್ತಿಯ ವಾಹನದ ಶಬ್ದದಿಂದ ಶಾಲಾ ಮಕ್ಕಳಿಗೆ ತೊಂದರೆಯಾಗುತ್ತಿದೆ ಎಂದು ಗ್ರಾಮಸ್ಥರು ದೂರು ಸಲ್ಲಿಸಿದ್ದರು. ಇತ್ತೀಚೆಗೆ ಕೊರಿಯಾಕ್ ಗ್ರಾಮದ ಸರಪಂಚ್ ಬಾಲ್ಕರ್ ಸಿಂಗ್ ಆರ್ಯ ಅವರು, ಸೈಲೆನ್ಸರ್ ಬದಲಿಸಿ, ದೊಡ್ಡ ಶಬ್ದದ ಹಾರ್ನ್ ಅಳವಡಿಸಿಕೊಳ್ಳುವ ಯುವಕರಿಗೆ ದೊಡ್ಡ ಮೊತ್ತದ ದಂಡ ವಿಧಿಸುವಂತೆ ಆದೇಶ ಹೊರಡಿಸಿದ್ದರು.

ಮತ್ತಷ್ಟು ಸುದ್ದಿಗಳು

Latest News

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...

ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣ ಪತ್ತೆ

newsics.com ಜೈಪುರ: ಮಹಾರಾಷ್ಟ್ರದ ಬಳಿಕ ಇದೀಗ ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ಒಂದೇ ಕುಟುಂಬದವರಲ್ಲಿ ಸೋಂಕು ಪತ್ತೆಯಾಗಿದ್ದು, ಇವರು ದಕ್ಷಿಣ ಆಫ್ರಿಕಾದಿಂದ ಬಂದವರು ಎಂದು ತಿಳಿದುಬಂದಿದೆ. ಮುಂಬೈನಲ್ಲಿ ಇಂದು ಒಂದೇ ದಿನ 7 ಜನರಿಗೆ...
- Advertisement -
error: Content is protected !!