Friday, September 30, 2022

ಫೋರ್ಬ್ಸ್ ಇಂಡಿಯಾ ಶ್ರೀಮಂತರ ಪಟ್ಟಿಯಲ್ಲಿ ಅಗ್ರಸ್ಥಾನ ಉಳಿಸಿಕೊಂಡ ಮುಖೇಶ್ ಅಂಬಾನಿ

Follow Us

ನವದೆಹಲಿ: ಫೋರ್ಬ್ಸ್ ಇಂಡಿಯಾ ಶ್ರೀಮಂತರ ಪಟ್ಟಿಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಸತತ 13ನೇ ವರ್ಷವೂ ಕೂಡ ಅಗ್ರಸ್ಥಾನ ಉಳಿಸಿಕೊಂಡಿದ್ದಾರೆ.

ಮುಖೇಶ್ ಅಂಬಾನಿ ಅವರ ಒಟ್ಟು ಆಸ್ತಿ ಮೌಲ್ಯ ಹಿಂದಿನ ವರ್ಷಕ್ಕಿಂತ ಶೇ. 14ರಷ್ಟು ಏರಿಕೆಯಾಗಿ, 517. 5 ಬಿಲಿಯನ್ ಡಾಲರ್ ಗೆ ತಲುಪಿಸಿದೆ. ಈ ವರ್ಷ ಅವರು ತಮ್ಮ ಆಸ್ತಿಗೆ 37.3 ಬಿಲಿಯನ್ ಹೆಚ್ಚುವರಿ ಮೌಲ್ಯವನ್ನು ಸೇರಿಸಿದ್ದಾರೆ. ಈ ಮೂಲಕ ಅವರ ಒಟ್ಟು ಮೌಲ್ಯ ಶೇ. 73 ರಷ್ಟು ಏರಿಕೆಯಾಗಿದೆ ಎಂದು ಫೋರ್ಬ್ಸ್ ಹೇಳಿಕೆಯಲ್ಲಿ ತಿಳಿಸಿದೆ.
ಇನ್ನು ಉದ್ಯಮಿ ಗೌತಮ್ ಅದಾನಿ ತಮ್ಮ ಒಟ್ಟು ಆಸ್ತಿ ಮೌಲ್ಯವನ್ನು 25.2 ಬಿಲಿಯನ್ ಡಾಲರ್ ಗೆ ಹೆಚ್ಚಿಸುವ ಮೂಲಕ ಎರಡನೇ ಸ್ಥಾನದಲ್ಲಿದ್ದರೆ,
ಉದ್ಯಮಿ ಶಿವ ನಾಡರ್ 20.4 ಬಿಲಿಯನ್ ಒಟ್ಟು ಆಸ್ತಿ ಮೌಲ್ಯದೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ದೇವಸ್ಥಾನಕ್ಕೆ ​1 ಕೆಜಿ 16 ತೊಲೆ ಚಿನ್ನ ಅರ್ಪಿಸಿದ ಸಿಎಂ ಕೆಸಿಆರ್

newsics.com ತೆಲಂಗಾಣ:ಯಾದಾದ್ರಿಯ ಶ್ರೀಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನಕ್ಕೆ ತೆಲಂಗಾಣ ಸಿಎಂ ಕೆಸಿಆರ್​ ​1 ಕೆಜಿ 16 ತೊಲೆ ಚಿನ್ನವನ್ನು ಅರ್ಪಿಸಿದರು. ದೇವಸ್ಥಾನ ಗೋಪುರಕ್ಕೆ 65 ಕೆಜಿಯಷ್ಟು ಚಿನ್ನದ ಲೇಪನ...

ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ- ಒಪ್ಪಂದಕ್ಕೆ ಸಹಿ ಹಾಕಿದ ಪುಟಿನ್‌!

newsics.com ರಷ್ಯಾ: ಉಕ್ರೇನ್‌ನ ನಾಲ್ಕು ರಾಜ್ಯಗಳನ್ನು ಅಧಿಕೃತವಾಗಿ ರಷ್ಯಾ ಸುಪರ್ದಿಗೆ ತೆಗೆದುಕೊಂಡಿದೆ. ರಷ್ಯಾ ಇಂದು ಉಕ್ರೇನ್‌ನ 4 ರಾಜ್ಯಗಳನ್ನು ತನ್ನ ಭೂಪ್ರದೇಶದಲ್ಲಿ ಸೇರಿಸಿದೆ. ಈ ಪ್ರದೇಶಗಳು ಡೊನೆಟ್ಸ್ಕ್, ಲುಹಾನ್ಸ್ಕ್, ಖೆರ್ಸನ್ ಮತ್ತು ಜಪೋರಿಜಿಯಾ ಆಗಿವೆ....

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ಬಳಿಕ...
- Advertisement -
error: Content is protected !!