Monday, April 12, 2021

ಮುಲಾಯಂ ಸಿಂಗ್ ಯಾದವ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ನವದೆಹಲಿ: ಹೊಟ್ಟೆನೋವಿನ ಸಮಸ್ಯೆ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ (80) ಅವರನ್ನು ಮೆಡಂತ ಆಸ್ಪತ್ರೆಗೆ ದಾಖಲಿಸಲಾಗಿದೆ.
ವೈದ್ಯಕೀಯ ತಂಡ ಕೆಲವು ಪರೀಕ್ಷೆಗಳನ್ನು ನಡೆಸಿದೆ ಮತ್ತು ಅವರನ್ನು ವೀಕ್ಷಣೆಗೆ ಒಳಪಡಿಸಿದೆ ಎಂದು ಮೆಡಂತ ಆಸ್ಪತ್ರೆ ನಿರ್ದೇಶಕ ಡಾ.ರಾಕೇಶ್ ಕಪೂರ್ ಹೇಳಿದರು.
ಸಹೋದರ ಶಿವಪಾಲ್ ಸಿಂಗ್ ಯಾದವ್ ಮತ್ತು ಸೊಸೆ ಡಿಂಪಲ್ ಯಾದವ್ ಆಸ್ಪತ್ರೆಯಲ್ಲಿ ಮುಲಾಯಂ ಸಿಂಗ್ ಯಾದವ್ ಅವರ ಜತೆಗಿದ್ದರು.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!