Tuesday, August 9, 2022

ಮುಂಬೈ ಬಳಿ ಕಟ್ಟಡ ದುರಂತ: ಮೃತರ ಸಂಖ್ಯೆ 41ಕ್ಕೆ ಏರಿಕೆ

Follow Us

ಮುಂಬೈ:  ಮುಂಬೈ ಸಮೀಪದ ಭಿವಂಡಿಯಲ್ಲಿ ಸಂಭವಿಸಿದ ಕಟ್ಟಡ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಇದೀಗ  41ಕ್ಕೆ ಏರಿದೆ.  ಸೆಪ್ಟೆಂಬರ್ 21ರಂದು ಈ ದುರಂತ ನಡೆದಿತ್ತು.  ಭಿವಂಡಿಯಲ್ಲಿರುವ ಪಟೇಲ್ ಕಂಪೌಂಡ್ ನಲ್ಲಿದ್ದ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದ ಪರಿಣಾಮ ಈ ದುರಂತ ಸಂಭವಿಸಿತ್ತು.  ನಸುಕಿನ ಜಾವ  ದುರಂತ ಸಂಭವಿಸಿದಾಗ ಹೆಚ್ಚಿನವರು ಮನೆಯಲ್ಲಿ ಮಲಗಿದ್ದರು.

ಮೃತಪಟ್ಟವರಲ್ಲಿ ಹೆಚ್ಚಿನವರು ಮಕ್ಕಳಾಗಿದ್ದಾರೆ.  ದುರಂತ ಕುರಿತು ಮಹಾರಾಷ್ಟ್ರ ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಿದೆ.

ಮತ್ತಷ್ಟು ಸುದ್ದಿಗಳು

vertical

Latest News

12 ಸಾವಿರಕ್ಕಿಂತ ಕಡಿಮೆ ಬೆಲೆಯ ಚೀನಾ ಮೊಬೈಲ್ ಬ್ಯಾನ್‌ಗೆ ಕೇಂದ್ರ ಸರ್ಕಾರ ಚಿಂತನೆ

newsics.com ನವದೆಹಲಿ: ಚೀನಾ ಕಂಪನಿಗಳ 12,000 ರೂ.ಗಳಿಗಿಂತ (150 ಡಾಲರ್) ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ ಮಾರಾಟ ನಿರ್ಬಂಧಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಕುಗ್ಗುತ್ತಿರುವ ದೇಶೀಯ ಮೊಬೈಲ್ ಉದ್ಯಮ...

ಮಹಿಳೆಯರ ಎದುರು ಬೆತ್ತಲಾಗುತ್ತಿದ್ದ ವ್ಯಕ್ತಿಯ ಸಜೀವ ದಹನಕ್ಕೆ ಯತ್ನ, ಸ್ಥಿತಿ ಗಂಭೀರ

newsics.com ಬೆತುಲ್(ಮಧ್ಯಪ್ರದೇಶ): ಮಹಿಳೆಯರು ಮತ್ತು ಯುವತಿಯರ ಎದುರು ಅಶ್ಲೀಲವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಊರಿನ ಜನರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಆತನ ಪರಿಸ್ಥಿತಿ ಚಿಂತಾಜನಕವಾಗಿದೆ. ಈ‌ ಸಂಬಂಧ ಇಬ್ಬರನ್ಮು‌ ಬಂಧಿಸಲಾಗಿದೆ ಈ ಘಟನೆ ಮಧ್ಯಪ್ರದೇಶದ...

ಹಾವಿಗೆ ಹಾಲಲ್ಲ, ರಕ್ತಾಭಿಷೇಕ!

newsics.com ವಿಜಯನಗರ: ಶ್ರಾವಣ ಮಾಸದ ಎರಡನೇ ಭಾನುವಾರ ನಾಗರ ಹುತ್ತಕ್ಕೆ ಪೂಜೆ ಮಾಡಿ ರಕ್ತಾಭಿಷೇಕ ಮಾಡುವ ವಿಶೇಷ ಆಚರಣೆ ವಿಜಯನಗರದ ಕೂಡ್ಲಿಗಿ ತಾಲೂಕಿನ ಬತ್ತನ ಹಳ್ಳಿಯಲ್ಲಿದೆ. ಕೊರಚ ಮತ್ತು‌ ಕೊರಮ ಸಮುದಾಯದ ಜನರು ನಾಗರ ಪಂಚಮಿ...
- Advertisement -
error: Content is protected !!