Thursday, December 9, 2021

ಕೊರೋನಾವೈರಸ್: ಮುಂಬೈನಲ್ಲಿ ಡಬ್ಬಾವಾಲಗಳ ಸೇವೆ ಸ್ಥಗಿತ

Follow Us

ಮುಂಬೈ: ಮಾರಕ ಕೊರೊನಾವೈರಸ್ (ಕೊವಿದ್‍ -19) ಹರಡುವಿಕೆಯನ್ನು ತಡೆಯುವ ಹಿನ್ನೆಲೆಯಲ್ಲಿ ಕಚೇರಿಗಳಿಗೆ ಮನೆ ಊಟ ತಲುಪಿಸುವಲ್ಲಿ ವಿಶ್ವಮಟ್ಟದಲ್ಲಿ ಹೆಸರುವಾಸಿಯಾಗಿರುವ ಮುಂಬೈನ ಡಬ್ಬಾವಾಲಾಗಳು ಮಾರ್ಚ್ 31 ರವರೆಗೆ ತಮ್ಮ ಸೇವೆಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ. 

ಮುನ್ನೆಚ್ಚರಿಕೆ ಕ್ರಮವಾಗಿ ಶುಕ್ರವಾರದಿಂದ ಊಟ ಪೂರೈಕೆ ಸೇವೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಮುಂಬೈ ಡಬ್ಬಾವಾಲಾ ಸಂಘದ ವಕ್ತಾರ ಸುಭಾಷ್ ತಾಲೇಕರ್ ಹೇಳಿದ್ದಾರೆ.
ಕೊರೋನವೈರಸ್ ತಡೆಯಲು ಸ್ಥಳೀಯ ರೈಲುಗಳಲ್ಲಿ ಜನದಟ್ಟಣೆ ಕಡಿಮೆ ಮಾಡುವಂತೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿಯವರ ಮನವಿಗೆ ಸ್ಪಂದಿಸಿರುವ ಸಂಘವು ಊಟ ಪೂರೈಕೆಯನ್ನು   ಸ್ಥಗಿತಗೊಳಿಸಲು ನಿರ್ಧರಿಸಿದೆ..

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!