ಮುಂಬೈಗೆ ಐಪಿಎಲ್ ಚಾಂಪಿಯನ್ ಗರಿ

newsics.com ದುಬೈ: ಮುಂಬೈ ಇಂಡಿಯನ್ಸ್ ತಂಡ ಐಪಿಎಲ್‌ನಲ್ಲಿ ಸತತ 2ನೇ ಮತ್ತು ಒಟ್ಟಾರೆ 5ನೇ ಬಾರಿಗೆ ಪ್ರಶಸ್ತಿ ಗೆದ್ದುಕೊಂಡಿತು.ಲೀಗ್ ಇತಿಹಾಸದಲ್ಲಿಯೇ ಅತ್ಯಂತ ಯಶಸ್ವಿ ತಂಡ ಎಂಬ ಹಣೆಪಟ್ಟಿಗೆ ತಕ್ಕಂತೆ ನಿರ್ವಹಣೆ ತೋರಿದ ರೋಹಿತ್ ಶರ್ಮ ಬಳಗ ಐಪಿಎಲ್-13ರ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸಿತು. ಚೊಚ್ಚಲ ಪ್ರಶಸ್ತಿ ಕನಸಿನಲ್ಲಿದ್ದ ಶ್ರೇಯಸ್ ಅಯ್ಯರ್ ಬಳಗ ನಿರಾಸೆ ಅನುಭವಿಸಿತು.ದುಬೈ ಕ್ರಿಕೆಟ್ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಜಯಿಸಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ … Continue reading ಮುಂಬೈಗೆ ಐಪಿಎಲ್ ಚಾಂಪಿಯನ್ ಗರಿ