Monday, November 29, 2021

ಮುಸ್ಲಿಂ ವಿವಾಹ ಆಹ್ವಾನ ಪತ್ರಿಕೆಯಲ್ಲಿ ಹಿಂದೂ ದೇವರ ಚಿತ್ರಣ

Follow Us

ಮೀರತ್: ಮೀರತ್ ನ ಮುಸ್ಲಿಂ ವ್ಯಕ್ತಿಯೋರ್ವರು ತನ್ನ ಪುತ್ರಿಯ ವಿವಾಹ ಅಹ್ವಾನ ಪತ್ರಿಕೆಯಲ್ಲಿ ಗಣೇಶ ಹಾಗೂ ರಾಧಾ-ಕೃಷ್ಣರ ಭಾವಚಿತ್ರ ಲಗತ್ತಿಸಿ ಕೋಮು ಸೌಹಾರ್ದತೆ ಮೆರೆದಿದ್ದಾರೆ.

ಟಿಲ್ಲಿನ ಹಸ್ತನಾಪುರ ಪ್ರದೇಶದ ಮೊಹಮ್ಮದ್ ಸರಾಫತ್ ಎಂಬುವರು ಮಾ. 4ರಂದು ನಡೆಯಲಿರುವ ತಮ್ಮ ಪುತ್ರಿ ಅಸ್ಮಾ ಖಾಟೂನ್ ಅವರ ವಿವಾಹದ ಆಹ್ವಾನ ಪತ್ರಿಕೆಯಲ್ಲಿ ಹಿಂದೂ ದೇವರ ಚಿತ್ರ ಹಾಗೂ ಮುಸ್ಲಿಂ ಹಾರೈಕೆಗಳನ್ನು ನಮೂದಿಸಿದ್ದಾರೆ.

ಆದರೆ, ತಮ್ಮ ಸಂಬಂಧಿಕರಲ್ಲಿ ಅನೇಕರಿಗೆ ಹಿಂದಿ ಓದಲು ಬರುವುದಿಲ್ಲ ಎಂಬ ಕಾರಣಕ್ಕಾಗಿ ಸರಾಫತ್ ಪ್ರತ್ಯೇಕ ಉರ್ದು ಆಹ್ವಾನ ಪತ್ರಿಕೆಯನ್ನೂ ಮುದ್ರಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...
- Advertisement -
error: Content is protected !!