Thursday, August 18, 2022

ರಾಮಾಯಣ ಕುರಿತಾದ ಸ್ಪರ್ಧೆಯಲ್ಲಿ ಮುಸ್ಲಿಂ ವಿದ್ಯಾರ್ಥಿಗಳ ಸಾಧನೆ : ವ್ಯಾಪಕ ಮೆಚ್ಚುಗೆ

Follow Us

newsics.com

ಕೇರಳ : ಪ್ರಮುಖ ಪುಸ್ತಕ ಪ್ರಕಾಶನ ಕಂಪನಿಯೊಂದು ನಡೆಸಿದ ಆನ್​ಲೈನ್​ ರಾಮಾಯಣ ಕ್ವಿಜ್​ನಲ್ಲಿ ಉತ್ತರ ಕೇರಳ ಭಾಗದ ವಲಂಚೇರಿಯಲ್ಲಿರುವ ಕೆಕೆಎಸ್​ಎಂ ಇಸ್ಲಾಮಿಕ್ ಅಂಡ್ ಆರ್ಟ್ಸ್​ ಕಾಲೇಜಿನ ವಿದ್ಯಾರ್ಥಿಗಳಾದ ಬಸಿತ್​ ಹಾಗೂ ಮೊಹಮ್ಮದ್​​ ಜಬೀರ್​ ವಿಜೇತರಾಗಿ ಹೊರ ಹೊಮ್ಮಿದ್ದು ಸೋಶಿಯಲ್​ ಮೀಡಿಯಾದಲ್ಲಿ ವ್ಯಾಪಕ ಮೆಚ್ಚುಗೆ ಗಳಿಸಿದ್ದಾರೆ. .

ಕಳೆದ ತಿಂಗಳು ನಡೆಸಲಾಗಿದ್ದ ಕ್ವಿಜ್​ ಕಾರ್ಯಕ್ರಮದಲ್ಲಿ ಇವರಿಬ್ಬರು ಟಾಪ್​ 5 ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಹಿಂದೂ ಧರ್ಮದ ಪವಿತ್ರ ಗ್ರಂಥದ ಕುರಿತಾಗಿ ನಡೆಸಿದ ಸ್ಪರ್ಧೆಯಲ್ಲಿ ಮುಸ್ಲಿಂ ವಿದ್ಯಾರ್ಥಿಗಳು ಟಾಪ್​ ಬಂದಿರುವುದು ವ್ಯಾಪಕ ಮೆಚ್ಚುಗೆಗೆ ಪಾತ್ರವಾಗ್ತಿದೆ.

ಪ್ರಧಾನಿ ಮೋದಿ ಶೂಟಿಂಗ್​ನಲ್ಲಿ ಭಾಗಿಯಾಗಿದ್ದ ಸ್ಥಳದಲ್ಲಿ ‘ಮೋದಿ ಸರ್ಕ್ಯೂಟ್​​’ ನಿರ್ಮಾಣ

ಮತ್ತಷ್ಟು ಸುದ್ದಿಗಳು

vertical

Latest News

ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ದರ 200 ರೂಪಾಯಿ ಕಡಿಮೆ

newsics.com ಮುಂಬೈ: ಕಳೆದ ಎರಡು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದೆ. ಚಿನ್ನದ ದರ 110 ರೂಪಾಯಿ ಕಡಿಮೆಯಾಗಿದೆ. 22 ಕ್ಯಾರೆಟ್ 10 ಗ್ರಾಂ...

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ ಚೇತನ್ ದಾಸ್ ಎಂಬವರ ಮೃತ ದೇಹ...

ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರ ಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

newsics.com ಬೆಂಗಳೂರು:  ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ  ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ ಆದೇಶ ಅನ್ವಯವಾಗಲಿದೆ. ಸರ್ಕಾರಿ, ಖಾಸಗಿ  ಅನುದಾನ  ಮತ್ತು...
- Advertisement -
error: Content is protected !!