Monday, October 3, 2022

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

Follow Us

newsics.com

ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ ಚೇತನ್ ದಾಸ್ ಎಂಬವರ ಮೃತ ದೇಹ ಹತ್ಯೆ ಮಾಡಿದ ಸ್ಥಿತಿಯಲ್ಲಿ  ಪತ್ತೆಯಾಗಿದೆ.

ಈ ಸಂಬಂಧ ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.  ವಿಶೇಷ ಪೊಲೀಸ್ ತಂಡ ರಚಿಸಲಾಗಿದ್ದು. ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಆರಂಭವಾಗಿದೆ.

ಘಟನೆ ಹಿನ್ನೆಲೆಯಲ್ಲಿ ಪ್ರದೇಶದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!