Saturday, November 26, 2022

ಗಾಲ್ವಾನ್ ಸಂಘರ್ಷಕ್ಕೆ ಒಂದು ವರ್ಷ ಪೂರ್ಣ: ಹುತಾತ್ಮ ಯೋಧರಿಗೆ ದೇಶದ ನಮನ

Follow Us

newsics.com

ನವದೆಹಲಿ: ಭಾರತದ ಭೂ ಪ್ರದೇಶವನ್ನು ಕಬಳಿಸಲು ಚೀನಾ ನಡೆಸಿದ ಸಂಚನ್ನು ವಿಫಲಗೊಳಿಸಿ ಹುತಾತ್ಮರಾದ ಯೋಧರ ಬಲಿದಾನಕ್ಕೆ ಇಂದು ಒಂದು ವರ್ಷ.

ಗಾಲ್ವಾನ್ ಕಣಿವೆಯಲ್ಲಿ ಚೀನಾದ ಯೋಧರನ್ನು ಧೈರ್ಯದಿಂದ ಎದುರಿಸಿ ಭಾರತದ 20 ಯೋಧರು ವೀರಮರಣವನ್ನಪ್ಪಿದ್ದರು. ಮೇಜರ್ ಸಂತೋಷ್ ಬಾಬು ನೇತೃತ್ವದ  ಬಿಹಾರ ರೆಜಿಮೆಂಟ್ ಗೆ ಸೇರಿದ ಯೋಧರು  ಸಾಹಸದಿಂದ ಚೀನಾ ಯೋಧರನ್ನು ಮಣಿಸಿದ್ದರು.

ಸಂತೋಷ್ ಬಾಬು ಸೇರಿದಂತೆ 20 ಯೋಧರು ಈ  ಕದನದಲ್ಲಿ ವೀರ ಮರಣವನ್ನಪ್ಪಿದ್ದರು.

ಭಾರತ ಮಾತೆಯ ವೀರ ಯೋಧರಿಗೆ  ದೇಶದ ಕೋಟ್ಯಂತರ ಮಂದಿ ಇಂದು ಭಾವಪೂರ್ಣ  ನಮನ ಸಲ್ಲಿಸಿದರು.

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!