Monday, October 3, 2022

ಮಾದಕ ದ್ರವ್ಯ ಜಾಲ ನಂಟು: ನಟ ಅರ್ಜುನ್ ರಾಂಪಾಲ್ ಇಂದು ವಿಚಾರಣೆ

Follow Us

Newsics.com

ಮುಂಬೈ:  ಮಾದಕ ದ್ರವ್ಯ ಜಾಲದ ನಂಟಿನ ಆರೋಪಕ್ಕೆ ಗುರಿಯಾಗಿರುವ  ನಟ ಅರ್ಜುನ್ ರಾಂಪಾಲ್ ಗೆ ಎನ್ ಸಿ ಬಿ ನೋಟಿಸ್ ಜಾರಿ ಮಾಡಿದೆ. ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.  ಸೋಮವಾರ ಅರ್ಜುನ್ ರಾಂಪಾಲ್ ಅವರ ನಿವಾಸದ ಮೇಲೆ ಎನ್ ಸಿ ಬಿ ದಾಳಿ ನಡೆಸಿತ್ತು. ಅರ್ಜುನ್ ರಾಂ ಪಾಲ್ , ಡ್ರಗ್ಸ್ ಪೆಡ್ಲರ್ ಗಳಜತೆ ಸಂಪರ್ಕ ಹೊಂದಿದ್ದಾರೆ ಎಂಬ ಸಂಶಯ ವ್ಯಕ್ತವಾಗಿದೆ.

ಭಾನುವಾರ ಮುಂಬೈಯ ಐದು ಪ್ರದೇಶಗಳಲ್ಲಿ ದಾಳಿ ನಡೆಸಿದ್ದ ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ ಭಾರೀ ಶೋಧ ಕಾರ್ಯ ನಡೆಸಿತ್ತು. ಹಿಂದಿ ಚಿತ್ರ ನಿರ್ಮಾಪಕ ಫಿರೋಜ್ ನಡಿಯಾಡ್ ವಾಲ ಅವರ ಪತ್ನಿ ಯನ್ನು ಬಂಧಿಸಿತ್ತು.

ಮಂಗಳವಾರ ಫಿರೋಜ್ ನಡಿಯಾಡ್ ವಾಲ ಅವರನ್ನು ಕೂಡ ಎನ್ ಸಿ ಬಿ ವಿಚಾರಣೆಗೆ ಗುರಿಪಡಿಸಿತ್ತು.

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!