Wednesday, October 5, 2022

ಮಾದಕ ದ್ರವ್ಯ ಜಾಲ ತನಿಖೆ: ದೀಪಿಕಾ ಪಡುಕೋಣೆ ಮ್ಯಾನೇಜರ್ ಗೆ ಮತ್ತೆ ನೋಟಿಸ್

Follow Us

Newsics.com

ಮುಂಬೈ:  ಮಾದಕ ದ್ರವ್ಯ ಜಾಲದ ತನಿಖೆ ನಡೆಸುತ್ತಿರುವ ಎನ್ ಸಿ ಬಿ, ನಟಿ ದೀಪಿಕಾ ಪಡುಕೋಣೆ ಅವರ ಮ್ಯಾನೇಜರ್ ಕರಿಷ್ಮಾ ಪ್ರಕಾಶ್ ಅವರಿಗೆ ಮತ್ತೆ ನೋಟಿಸ್ ಜಾರಿ ಮಾಡಿದೆ. ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಈ ಹಿಂದೆ ಎರಡು ಬಾರಿ ಕರಿಷ್ಮಾ  ಪ್ರಕಾಶ್ ಅವರನ್ನು ಎನ್ ಸಿ ಬಿ ವಿಚಾರಣೆಗೆ ಗುರಿಪಡಿಸಿತ್ತು. ನಾಳೆ ನಡೆಯಲಿರುವ ವಿಚಾರಣೆ ಅತ್ಯಂತ ಮಹತ್ವದಾಗಿದೆ. ಕರಿಷ್ಮಾ ಪ್ರಕಾಶ್ ಅವರನ್ನು ಎನ್ ಸಿ ಬಿ ಬಂಧಿಸುವ ಸಾಧ್ಯತೆ ಕೂಡ ಇದೆ ಎಂದು ಹೇಳಲಾಗುತ್ತಿದೆ.

ಇದೇ ವೇಳೆ ಮಾದಕ ದ್ರವ್ಯ ಜಾಲದ ನಂಟಿನ ಆರೋಪದ ಹಿನ್ನೆಲೆಯಲ್ಲಿ ಚಿತ್ರ ನಿರ್ಮಾಪಕ  ಫಿರೋಜ್ ನಡಿಯಾಡ್ ವಾಲ ಅವರ ಪತ್ನಿಯನ್ನು ಎನ್ ಸಿ ಬಿ ಬಂಧಿಸಿದೆ. ಅವರ ಮನೆ ಮೇಲೆ ದಾಳಿ ನಡೆಸಿದ ಎನ್ ಸಿ ಬಿ, ಮಾದಕ ದ್ರವ್ಯ ಕೂಡ ವಶಪಡಿಸಿಕೊಂಡಿದೆ.

ವಿಚಾರಣೆಗೆ ಹಾಜರಾಗುವಂತೆ ಫಿರೋಜ್ ನಡಿಯಾಡ್ ವಾಲ ಅವರಿಗೆ ಎನ್ ಸಿ ಬಿ ನೋಟಿಸ್ ಜಾರಿ ಮಾಡಿದೆ.

ಭಾನುವಾರ ಎನ್ ಸಿ ಬಿ, ಮುಂಬೈನ ಐದು ಪ್ರದೇಶಗಳಲ್ಲಿ ದಾಳಿ ನಡೆಸಿತ್ತು.

ಬಿಗ್ ಬಾಸ್ಕೆಟ್ ಬಳಕೆದಾರರ ಮಾಹಿತಿ ಸೋರಿಕೆ ಆರೋಪ

 

ಮತ್ತಷ್ಟು ಸುದ್ದಿಗಳು

vertical

Latest News

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು....

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...

ಭೀಕರ ಅಪಘಾತ- 10 ಮಂದಿ ಸಾವು, 7 ಮಂದಿಗೆ ಗಾಯ

newsics.com ವಡೋದರ: ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆ ಗುಜರಾತ್‌ನ ವಡೋದರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ತ್ರಿಚಕ್ರ ವಾಹನವೊಂದಕ್ಕೆ ಕಂಟೈನರ್‌ ಟ್ರಕ್‌ ಡಿಕ್ಕಿ ಹೊಡೆದಿದೆ....
- Advertisement -
error: Content is protected !!