Thursday, May 26, 2022

ಎನ್​ಸಿಪಿ ಅಧ್ಯಕ್ಷ ಶರದ್​ ಪವಾರ್’ಗೆ ಕೊರೊನಾ ಸೋಂಕು

Follow Us

newsics.com

ದೆಹಲಿ: ಎನ್​ಸಿಪಿ ಅಧ್ಯಕ್ಷ ಶರದ್​ ಪವಾರ್ ಅವರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನನಗೆ ಕೊರೊನಾ ಸೋಂಕು ತಗುಲಿದೆ. ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ.

ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಕೊವಿಡ್ 19 ತಪಾಸಣೆ ಮಾಡಿ ಎಂದು ಮನವಿ ಮಾಡುತ್ತೇನೆ ಮತ್ತು ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ ಎಂದು ತಿಳಿಸಿದ್ದಾರೆ.

ಶಮಂತ್ ಬ್ರೋ ಗೌಡ ಖರೀದಿಸಿದ ಹೊಸ ಕಾರನ್ನು ರೈಡ್ ಮಾಡಿದ ಸುದೀಪ್

 

ಮತ್ತಷ್ಟು ಸುದ್ದಿಗಳು

Latest News

ಉಗ್ರರ ಗುಂಡಿಗೆ ಟಿವಿ‌ ಕಲಾವಿದೆ ಬಲಿ

newsics.com ಶ್ರೀನಗರ: ಉಗ್ರರ ಗುಂಡಿಗೆ ಟಿವಿ ಕಲಾವಿದೆಯೊಬ್ಬರು ಬಲಿಯಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್‌ ಜಿಲ್ಲೆಯಲ್ಲಿ ಬುಧವಾರ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಮಹಿಳೆಯನ್ನು...

ಪೆಟ್ರೋಲಿಲ್ಲ, ಎಟಿಎಂನಲ್ಲಿ ಹಣವಿಲ್ಲ: ಪಾಕ್ ಸರ್ಕಾರದ ವಿರುದ್ಧ ಹಫೀಜ್ ವಾಗ್ದಾಳಿ

newsics.com ಇಸ್ಲಾಮಾಬಾದ್: ಪಾಕಿಸ್ತಾನದ ಸ್ಥಿತಿಗತಿಗಳ ಬಗೆಗೆ ಮಾಜಿ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಅವರು ಕಿಡಿಕಾರಿದ್ದಾರೆ. ಲಾಹೋರ್ ನಲ್ಲಿ ಜನ ಸಾಮಾನ್ಯರಿಗೆ ಪೆಟ್ರೋಲ್ ಸಿಗುತ್ತಿಲ್ಲ. ಎಟಿಎಂನಲ್ಲಿ ಹಣವಿಲ್ಲ ಎಂದು ಹೇಳಿದ್ದಾರೆ. ಯಾವುದೇ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್...

ಮಗನ ಪಬ್ ಜಿ ಆಟಕ್ಕೆ ತಾಯಿ ಬಲಿ

newsics.com ಚಿಕ್ಕಮಗಳೂರು: ಮಗನ ಪಬ್ ಜಿ ಆಟಕ್ಕೆ, ತಾಯಿ ಬಲಿಯಾಗಿರುವ ಘಟನೆ ಚಿಕ್ಕಮಗಳೂರಿನ ಗಿರಿಶ್ರೇಣಿಯ ಅಗಲಖಾನ್ ಎಸ್ಟೇಟ್ ನಲ್ಲಿ ನಡೆದಿದೆ. ಇಮ್ತಿಯಾಜ್ ಮತ್ತು ಮೈಮುನ್ನಾ ದಂಪತಿ ಕುಟುಂಬ ಎರಡು ವರ್ಷದಿಂದ ಎಸ್ಟೇಟ್ ನ ಕೂಲಿ ಲೈನ್...
- Advertisement -
error: Content is protected !!