Thursday, December 8, 2022

ನೇಪಾಳ ಚುನಾವಣೆ- ಸತತವಾಗಿ 7ನೇ ಭಾರಿ ಶೇರ್ ದೇವ್ರುಬಾಗೆ ಗೆಲುವು

Follow Us

Newsics.Com

ನೇಪಾಳ:  ಚುನಾವಣೆಯಲ್ಲಿ ಹಾಲಿ ಪ್ರಧಾನ ಮಂತ್ರಿ ಶೇರ್ ಬಹದ್ದೂರ್ ದೇವುಬಾ ಅವರು ಪಶ್ಚಿಮ ನೇಪಾಳದ ದಾಡೆಲ್ಲುರಾ ಕ್ಷೇತ್ರದಿಂದ ಸತತ ಏಳನೇ ಬಾರಿಗೆ ಭಾರಿ ಮತಗಳ ಅಂತರದಿಂದ ಆಯ್ಕೆಯಾಗಿದ್ದಾರೆ.

 ದೇವುಬಾ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ, ಸ್ವತಂತ್ರ್ಯ ಅಭ್ಯರ್ಥಿ ಸಾಗರ್ ಧಕಲ್ (31) ಅವರ ವಿರುದ್ಧ 25,534 ಮತಗಳನ್ನು ಗಳಿಸಿದರು.

ಸಾಗರ್ 1,302 ಮತಗಳನ್ನು ಪಡೆದರು. ದೇವುಬಾ ಅವರು ತಮ್ಮ ಐದು ದಶಕಗಳ ರಾಜಕೀಯ ಜೀವನದಲ್ಲಿ ಯಾವುದೇ ಸಂಸತ್ ಚುನಾವಣೆಯಲ್ಲಿ ಸೋತಿಲ್ಲ.

ಮತ್ತಷ್ಟು ಸುದ್ದಿಗಳು

vertical

Latest News

15 ಶಂಕಿತ ಡ್ರಗ್ಸ್ ಸಾಗಣೆದಾರರನ್ನು ಹತ್ಯೆಗೈದ ಸೇನೆ

newsics.com ಬ್ಯಾಂಕಾಕ್‌: ಶಂಕಿತ ಮಾದಕವಸ್ತು ಕಳ್ಳಸಾಗಣೆದಾರರೊಂದಿಗೆ ನಡೆದ ಘರ್ಷಣೆಯಲ್ಲಿ ಥಾಯ್ಲೆಂಡ್‌ನ ಸೈನಿಕರು 15 ಮಂದಿಯನ್ನು ಹತ್ಯೆಗೈದ ಘಟನೆ ಮ್ಯಾನ್ಮಾರ್‌ ಗಡಿ ಪ್ರದೇಶದಲ್ಲಿ ನಡೆದಿದೆ. ಮ್ಯಾನ್ಮಾರ್‌ನ ಸ್ಥಳೀಯ ಅಧಿಕಾರಿಗಳು ಈ...

ಮುಂದಿನ ವಾರಾಂತ್ಯಕ್ಕೆ ಟಿಇಟಿ ಫಲಿತಾಂಶ: ಸಚಿವ ನಾಗೇಶ್

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ ನವೆಂಬರ್ 6ರಂದು ನಡೆದಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಫಲಿತಾಂಶ ಮುಂದಿನ ವಾರಾಂತ್ಯದೊಳಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ. ಟ್ವಿಟರ್‌ ಮೂಲಕ ಈ...

ಗುಜರಾತ್ ಚುನಾವಣಾ ಫಲಿತಾಂಶ: ರಾಜ್ಯ ರಾಜಕೀಯದಲ್ಲಿ ಸಂಚಲನ

newsics.com ನವದೆಹಲಿ: ಗುಜರಾತ್ ವಿಧಾನಸಭೆಗೆ ನಡೆದ ಚುನಾವಣೆಯ  ರಿಸಲ್ಟ್ ಇದೀಗ ಹೊರಬಂದಿದೆ. ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದೆ. ಇದುವರೆಗಿನ ಅತ್ಯುತ್ತಮ ಸಾಧನೆ ಪ್ರದರ್ಶಿಸಿದೆ. 157 ಕ್ಷೇತ್ರಗಳನ್ನು ಗೆಲ್ಲುವ ಹಂತದಲ್ಲಿದೆ.  ಸೋಮವಾರ ನೂತನ ಮುಖ್ಯಮಂತ್ರಿ...
- Advertisement -
error: Content is protected !!