Saturday, November 27, 2021

ಸಬರ್ ಮತಿ ಆಶ್ರಮದಲ್ಲಿ ಗಾಂಧೀಜಿಯನ್ನು ಉಲ್ಲೇಖಿಸದ ಟ್ರಂಪ್

Follow Us

ಅಹಮದಾಬಾದ್: ಅಹಮದಾಬಾದ್ ನ ಸಬರ್ ಮತಿ ಆಶ್ರಮಕ್ಕೆ ಭೇಟಿ ನೀಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್,  ರಾಷ್ಟ್ರಪಿತ ಮಹಾತ್ಮಾ ಗಾಂಧಿ ಕುರಿತು ಉಲ್ಲೇಖಿಸದಿರುವುದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಆಶ್ರಮದ ಪ್ರವಾಸಿಗರ ಪುಸ್ತಕದಲ್ಲಿ ಟ್ರಂಪ್ಮ ‘ಈ ಅದ್ಭುತ ಭೇಟಿಗಾಗಿ ನನ್ನ ಶ್ರೇಷ್ಠ ಗೆಳೆಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ’ ಎಂದು ಉಲ್ಲೇಖಿಸಿದ್ದಾರೆ.

ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಈ ಹಿಂದೆ ಆಶ್ರಮಕ್ಕೆ ಭೇಟಿ ನೀಡಿದ್ದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಅವರ ಸಂದೇಶವನ್ನು ಹರಿಬಿಟ್ಟಿದ್ದಾರೆ. ಒಬಾಮ ತಮ್ಮ ಸಂದೇಶದಲ್ಲಿ, ‘ಗಾಂಧೀಜಿಯ ಜೀವನದ ಈ ಸ್ಮರಣೆಯನ್ನು ವೀಕ್ಷಿಸುವ ಮೂಲಕ ನನ್ನಲ್ಲಿ ಹೊಸ ಭರವಸೆ, ಸ್ಫೂರ್ತಿ ನೀಡಿದೆ’ ಎಂದಿದ್ದರು.

ಮತ್ತಷ್ಟು ಸುದ್ದಿಗಳು

Latest News

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...
- Advertisement -
error: Content is protected !!