Thursday, December 8, 2022

ಡಿಜಿಟಲ್ ಮಾಧ್ಯಮಗಳ ನಿಯಂತ್ರಣಕ್ಕೆ ನೂತನ ಕಾನೂನು: ಸಚಿವ ಅನುರಾಗ್ ಠಾಕೂರ್

Follow Us

newsics.com

ಜೈಪುರ: ದೇಶದಲ್ಲಿ ಡಿಟಿಜಲ್ ಮಾಧ್ಯಮ ವೇಗವಾಗಿ ಬೆಳೆಯುತ್ತಿದೆ. ಈ ನಿಟ್ಟಿನಲ್ಲಿ ಇದರ ನಿಯಂತ್ರಣಕ್ಕೆ ನೂತನ ಕಾನೂನಿನ ಅಗತ್ಯ ಇದ್ದು ಶೀಘ್ರದಲ್ಲಿ ಜಾರಿಗೆ ತರುವುದಾಗಿ ಕೇಂದ್ರ ಮಾಹಿತಿ  ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.  ಡಿಜಿಟಲ್ ಮಾಧ್ಯಮದ ಪತ್ರಕರ್ತರಿಗೆ  ಮಾನ್ಯತೆ ನೀಡುವುದು ಕೂಡ ಪರಿಗಣನೆಯಲ್ಲಿದೆ ಎಂದು ಅವರು ತಿಳಿಸಿದ್ದಾರೆ.

ಡಿಜಿಟಲ್ ಮಾಧ್ಯಮಗಳ  ನೋಂದಣಿ, ನಿಯಂತ್ರಣ ಮತ್ತು ಕಾರ್ಯ ನಿರ್ವಹಣೆ ಸಂಬಂಧ ಹೊಸ ಕಾನೂನಿನ ಅಗತ್ಯ ಇದೆ ಎಂದು ಸಚಿವ ಅನುರಾಗ್ ಠಾಕೂರ್ ಅಭಿಪ್ರಾಯಪಟ್ಟಿದ್ದಾರೆ.

ಪತ್ರಿಕೆಗಳ ನೋಂದಣಿ ಸಂಬಂಧ ಈಗಿರುವ ಕಾನೂನಿನಲ್ಲಿ ಬದಲಾವಣೆ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.

ನಟ ಕಮಲ್ ಹಾಸನ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಮತ್ತಷ್ಟು ಸುದ್ದಿಗಳು

vertical

Latest News

15 ಶಂಕಿತ ಡ್ರಗ್ಸ್ ಸಾಗಣೆದಾರರನ್ನು ಹತ್ಯೆಗೈದ ಸೇನೆ

newsics.com ಬ್ಯಾಂಕಾಕ್‌: ಶಂಕಿತ ಮಾದಕವಸ್ತು ಕಳ್ಳಸಾಗಣೆದಾರರೊಂದಿಗೆ ನಡೆದ ಘರ್ಷಣೆಯಲ್ಲಿ ಥಾಯ್ಲೆಂಡ್‌ನ ಸೈನಿಕರು 15 ಮಂದಿಯನ್ನು ಹತ್ಯೆಗೈದ ಘಟನೆ ಮ್ಯಾನ್ಮಾರ್‌ ಗಡಿ ಪ್ರದೇಶದಲ್ಲಿ ನಡೆದಿದೆ. ಮ್ಯಾನ್ಮಾರ್‌ನ ಸ್ಥಳೀಯ ಅಧಿಕಾರಿಗಳು ಈ...

ಮುಂದಿನ ವಾರಾಂತ್ಯಕ್ಕೆ ಟಿಇಟಿ ಫಲಿತಾಂಶ: ಸಚಿವ ನಾಗೇಶ್

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ ನವೆಂಬರ್ 6ರಂದು ನಡೆದಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಫಲಿತಾಂಶ ಮುಂದಿನ ವಾರಾಂತ್ಯದೊಳಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ. ಟ್ವಿಟರ್‌ ಮೂಲಕ ಈ...

ಗುಜರಾತ್ ಚುನಾವಣಾ ಫಲಿತಾಂಶ: ರಾಜ್ಯ ರಾಜಕೀಯದಲ್ಲಿ ಸಂಚಲನ

newsics.com ನವದೆಹಲಿ: ಗುಜರಾತ್ ವಿಧಾನಸಭೆಗೆ ನಡೆದ ಚುನಾವಣೆಯ  ರಿಸಲ್ಟ್ ಇದೀಗ ಹೊರಬಂದಿದೆ. ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದೆ. ಇದುವರೆಗಿನ ಅತ್ಯುತ್ತಮ ಸಾಧನೆ ಪ್ರದರ್ಶಿಸಿದೆ. 157 ಕ್ಷೇತ್ರಗಳನ್ನು ಗೆಲ್ಲುವ ಹಂತದಲ್ಲಿದೆ.  ಸೋಮವಾರ ನೂತನ ಮುಖ್ಯಮಂತ್ರಿ...
- Advertisement -
error: Content is protected !!