Thursday, December 8, 2022

ಕ್ಯಾನ್ಸರ್ ಚಿಕಿತ್ಸೆಯ ಕಿಮೋಥೆರಪಿ ಸೈಡ್ ಎಫೆಕ್ಟ್ ತಡೆಗಟ್ಟಲು ಹೊಸ ತಂತ್ರಜ್ಞಾನ

Follow Us

newsics.com

ಗುವಾಹಟಿ: ಕಿಮೋಥೆರಪಿ ಔಷಧಗಳನ್ನು ನೇರವಾಗಿ ಕ್ಯಾನ್ಸರ್ ಕೋಶಗಳಿಗೆ ತಲುಪಿಸುವ ಹೊಸ ತಂತ್ರಜ್ಞಾನವೊಂದನ್ನು ಐಐಟಿ ಗುವಾಹಟಿಯ ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದಾರೆ.

ಪ್ರಸ್ತುತ ಕಿಮೋಥೆರಪಿ ಔಷಧಗಳು ಕ್ಯಾನ್ಸರ್ ಕೋಶಗಳನ್ನು, ಆರೋಗ್ಯಕರ ಜೀವಕೋಶಗಳನ್ನು ಕೊಲ್ಲುತ್ತವೆ. ಇದು ಅನೇಕ ಅಡ್ಡ ಪರಿಣಾಮಗಳನ್ನು ಉಂಟುಮಾಡುತ್ತದೆ. ಇಂತಹ ಋಣಾತ್ಮಕ ಪರಿಣಾಮಗಳಿಂದ ಅನೇಕ ಜನರು ತಮ್ಮ ಜೀವನವನ್ನು ಕಳೆದುಕೊಳ್ಳುತ್ತಿದ್ದಾರೆ.

ಫ್ರಾರೆಡ್ ಬೆಳಕನ್ನು ಹಾಯಿಸಿದಾಗ, ಕ್ಯಾನ್ಸರ್ ಕೋಶಗಳನ್ನು ಅವು ಒಡೆಯುತ್ತವೆ ಮತ್ತು ಅವುಗಳೊಳಗಿನ ಔಷಧವು ಕ್ಯಾನ್ಸರ್ ಕೋಶವನ್ನು ಪ್ರವೇಶಿಸುತ್ತದೆ. ಅವು ದೇಹದಲ್ಲಿ ಕ್ಯಾನ್ಸರ್ ಕೋಶಗಳಿಗೆ ಮಾತ್ರ ಅಂಟಿಕೊಳ್ಳುತ್ತವೆ. ಪ್ರಾಣಾಪಾಯವನ್ನು ಕಡಿಮೆ ಮಾಡುತ್ತದೆಂದು ಐಐಟಿ ಗುವಾಹಟಿ ವಿಜ್ಞಾನಿಗಳು ವಿಶೇಷ ಅಣುಗಳನ್ನು ಅಭಿವೃದ್ಧಿಪಡಿಸಿದ್ದಾರೆ.

ಬಿಲ್ ಪಾವತಿಗೆ ಮೊಬೈಲ್ ನಂಬರ್ ಕೇಳುವಂತಿಲ್ಲ: ಐಟಿ ಇಲಾಖೆ ವಾರ್ನಿಂಗ್

ಮತ್ತಷ್ಟು ಸುದ್ದಿಗಳು

vertical

Latest News

15 ಶಂಕಿತ ಡ್ರಗ್ಸ್ ಸಾಗಣೆದಾರರನ್ನು ಹತ್ಯೆಗೈದ ಸೇನೆ

newsics.com ಬ್ಯಾಂಕಾಕ್‌: ಶಂಕಿತ ಮಾದಕವಸ್ತು ಕಳ್ಳಸಾಗಣೆದಾರರೊಂದಿಗೆ ನಡೆದ ಘರ್ಷಣೆಯಲ್ಲಿ ಥಾಯ್ಲೆಂಡ್‌ನ ಸೈನಿಕರು 15 ಮಂದಿಯನ್ನು ಹತ್ಯೆಗೈದ ಘಟನೆ ಮ್ಯಾನ್ಮಾರ್‌ ಗಡಿ ಪ್ರದೇಶದಲ್ಲಿ ನಡೆದಿದೆ. ಮ್ಯಾನ್ಮಾರ್‌ನ ಸ್ಥಳೀಯ ಅಧಿಕಾರಿಗಳು ಈ...

ಮುಂದಿನ ವಾರಾಂತ್ಯಕ್ಕೆ ಟಿಇಟಿ ಫಲಿತಾಂಶ: ಸಚಿವ ನಾಗೇಶ್

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ ನವೆಂಬರ್ 6ರಂದು ನಡೆದಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಫಲಿತಾಂಶ ಮುಂದಿನ ವಾರಾಂತ್ಯದೊಳಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ. ಟ್ವಿಟರ್‌ ಮೂಲಕ ಈ...

ಗುಜರಾತ್ ಚುನಾವಣಾ ಫಲಿತಾಂಶ: ರಾಜ್ಯ ರಾಜಕೀಯದಲ್ಲಿ ಸಂಚಲನ

newsics.com ನವದೆಹಲಿ: ಗುಜರಾತ್ ವಿಧಾನಸಭೆಗೆ ನಡೆದ ಚುನಾವಣೆಯ  ರಿಸಲ್ಟ್ ಇದೀಗ ಹೊರಬಂದಿದೆ. ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದೆ. ಇದುವರೆಗಿನ ಅತ್ಯುತ್ತಮ ಸಾಧನೆ ಪ್ರದರ್ಶಿಸಿದೆ. 157 ಕ್ಷೇತ್ರಗಳನ್ನು ಗೆಲ್ಲುವ ಹಂತದಲ್ಲಿದೆ.  ಸೋಮವಾರ ನೂತನ ಮುಖ್ಯಮಂತ್ರಿ...
- Advertisement -
error: Content is protected !!