Sunday, July 3, 2022

ಭೀಮಾ ಕೋರೆಗಾಂವ್ ಪ್ರಕರಣ; ಸಹಾಯಕ ಪ್ರಾಧ್ಯಾಪಕನನ್ನು ಬಂಧಿಸಿದ ಎನ್’ಐಎ

Follow Us

ನವದೆಹಲಿ: ದೆಹಲಿ ವಿವಿಯ ಸಹಾಯಕ ಪ್ರಾಧ್ಯಾಪಕ ಹ್ಯಾನಿ ಬಾಬು ಅವರನ್ನು ಎನ್’ಐಎ ಅಧಿಕಾರಿಗಳ ತಂಡ ಬಂಧಿಸಿದೆ.
2018ರ ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿ ಹ್ಯಾನಿ ಬಾಬು ಅವರನ್ನು ಬಂಧಿಸಿರುವುದಾಗಿ ಎನ್’ಐಎ ತಿಳಿಸಿದೆ.
ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಪ್ರಮುಖ ಹೋರಾಟಗಾರರು, ಚಿಂತಕರು ಮತ್ತು ವಕೀಲರನ್ನು ಎನ್’ಐಎ ಬಂಧಿಸಿದ್ದು, ಹ್ಯಾನಿ ಬಾಬು ಈ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ 12 ನೇ ಆರೋಪಿಯಾಗಿದ್ದಾರೆ.
ಉತ್ತರ ಪ್ರದೇಶದ ಗೌತಮ ಬುದ್ಧ ನಗರದ ನಿವಾಸಿಯಾಗಿರುವ ಹ್ಯಾನಿ ಬಾಬು ವಿವಿಯ ಇಂಗ್ಲಿಷ್ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರು ಎಂದು ಎನ್’ಐಎ ವಕ್ತಾರರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!