Tuesday, July 5, 2022

ಎನ್ಐಎ ಅಧಿಕಾರಿ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಗಲ್ಲುಶಿಕ್ಷೆ

Follow Us

newsics.com

ಉತ್ತರಪ್ರದೇಶ: ರಾಷ್ಟ್ರೀಯ ತನಿಖಾ ಸಂಸ್ಥೆಯ(NIA) ಹಿರಿಯ ಅಧಿಕಾರಿ ತೆಂಜಿಲ್ ಅಹ್ಮದ್ ಮತ್ತು ಅವರ ಪತ್ನಿ ಫಾರ್ಜಾನಾ ಅವರ ಹತ್ಯೆ ಮಾಡಿದ ಆರೋಪಿಗಳಿಗೆ ನ್ಯಾಯಾಲಯವು ಮರಣದಂಡನೆ ವಿಧಿಸಿದೆ.

ಆರು ವರ್ಷಗಳ ಹಿಂದೆ ಅಂದರೆ 2016 ರ ಏಪ್ರಿಲ್ 2 ರ ಮಧ್ಯರಾತ್ರಿ ವಿವಾಹ ಸಮಾರಂಭದಿಂದ ಮನೆಗೆ ಮರಳುತ್ತಿದ್ದ ವೇಳೆ ಅವರನ್ನು ದುಷ್ಕರ್ಮಿಗಳು ರಸ್ತೆಯ ಮೋರಿ ಬಳಿ ಕಾರಿಗೆ ಹೊಂಚು ಹಾಕಿ ಕೊಂದಿದ್ದರು. ಇದೀಗ ಅಪರಾಧಿಗಳಿಗೆ ಬಿಜ್ನೋರ್ ನ ನ್ಯಾಯಾಧೀಶ ವಿಜಯ್ ಕುಮಾರ್ ಗಲ್ಲು ಶಿಕ್ಷೆ ವಿಧಿಸಿದ್ದಾರೆ.

ಕ್ವಾಡ್ ಶೃಂಗ ಸಭೆ : 40 ಗಂಟೆಯಲ್ಲಿ 23 ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಪ್ರಧಾನಿ ಮೋದಿ

ಮತ್ತಷ್ಟು ಸುದ್ದಿಗಳು

vertical

Latest News

ಫ್ಲ್ಯಾಟ್​ ವಾಪಸ್ ಕೊಡಿ ಎಂದಿದ್ದಕ್ಕೆ ಗುರೂಜಿ ಹತ್ಯೆ..?

newsics.com ಹುಬ್ಬಳ್ಳಿ : ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್​ ಗುರೂಜಿ ಬರ್ಬರವಾಗಿ ಕೊಲೆಯಾಗಿದ್ದಾರೆ. ಇದೀಗ ಕೊಲೆಗಾರರು ಯಾರು ಎಂಬುದೂ ಸಹ ಬಯಲಾಗಿದೆ. ಗುರೂಜಿಗಳ ಆಪ್ತರೇ ಆಗಿದ್ದ ಮಹಂತೇಶ್​...

ಆಗಸ್ಟ್ 6ರಂದು ಉಪ ರಾಷ್ಟ್ರಪತಿ ಚುನಾವಣೆ

newsics.com ನವದೆಹಲಿ: ಉಪ ರಾಷ್ಟ್ರಪತಿ ಚುನಾವಣೆ ಸಂಬಂಧ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 6 ರಂದು  ಮತದಾನ ನಡೆಯಲಿದೆ. ಪ್ರಸಕ್ತ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವಧಿ ಪೂರ್ಣಗೊಳಿಸುತ್ತಿರುವ ಕಾರಣ ನೂತನ ಉಪ ರಾಷ್ಟ್ರಪತಿ...

ಚಂದ್ರಶೇಖರ್ ಗುರೂಜಿ ಸಾವಿನ ಹಿಂದೆ ಹೆಣ್ಣಿನ ಕರಿನೆರಳು..?

newsics.com ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸರಳ ವಾಸ್ತು ತಜ್ಞ ಚಂದ್ರಶೇಖರ್ ಕೊಲೆ ಸಾಕಷ್ಟು ಆಯಾಮಗಳನ್ನು ಪಡೆದುಕೊಳ್ತಿದೆ. ಗುರೂಜಿಗಳ ಸಾವಿನ ಹಿಂದೆ ಭಕ್ತರು ಇದ್ದಾರಾ ಅಥವಾ ಆಪ್ತರೇ ಚಂದ್ರ ಶೇಖರ್ರನ್ನು ಕೊಲೆ ಮಾಡಿದ್ದಾರಾ ಎಂಬ ಅನುಮಾನಗಳು ಮೂಡಿವೆ. ಈ...
- Advertisement -
error: Content is protected !!