Saturday, November 26, 2022

ಚೆಸ್ ಪಂದ್ಯದಲ್ಲಿ ವಿಶ್ವನಾಥನ್ ಆನಂದ್ ರನ್ನು ಸೋಲಿಸಿದ ನಿಖಿಲ್ ಕಾಮತ್, ಅಕೌಂಟ್ ರದ್ದು

Follow Us

newsics.com

ಮುಂಬೈ: ಕೊರೋನಾ ಸಂತ್ರಸ್ತರಿಗೆ ನಿಧಿ ಸಂಗ್ರಹಿಸುವ ನಿಟ್ಟಿನಲ್ಲಿ ಆಯೋಜಿಸಲಾಗಿದ್ದ ಆನ್ ಲೈನ್ ಚೆಸ್ ಪಂದ್ಯದಲ್ಲಿ ಉದ್ಯಮಿ ನಿಖಿಲ್ ಕಾಮತ್  , ಖ್ಯಾತ ಚೆಸ್ ಆಟಗಾರ ವಿಶ್ವನಾಥನ್ ಆನಂದ್ ಅವರನ್ನು ಸೋಲಿಸಿದ್ದಾರೆ.

ಆದರೆ ಸ್ಪರ್ಧೆಯ ನೈತಿಕ ಮೌಲ್ಯಗಳಿಗೆ ವಿರುದ್ದವಾಗಿ  ನಿಖಿಲ್ ಕಾಮತ್ ಆಟವಾಡಿದ್ದಾರೆ ಎಂದು ಪಂದ್ಯ ಆಯೋಜಿಸಿದ್ದ ಚೆಸ್. ಕಾಮ್ ಆರೋಪಿಸಿದೆ. ಈ ಹಿನ್ನೆಲೆಯಲ್ಲಿ ನಿಖಿಲ್ ಕಾಮತ್ ಅವರ ಅಕೌಂಟ್ ರದ್ದುಪಡಿಸಿದೆ.

ನಿಖಿಲ್ ಕಾಮತ್ ಝೆರೋದ್ ಸಂಸ್ಥೆಯ ಸಹ ಸಂಸ್ಥಾಪಕರಾಗಿದ್ದು, ಅತೀ ಕಿರಿಯ ವಯಸ್ಸಿನ ಕೋಟ್ಯಾಧಿಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಆಟದ ವೇಳೆ ಇತರರ ನೆರವು ಮತ್ತು ಕಂಪ್ಯೂಟರ್ ಸಹಾಯ ಪಡೆದಿರುವುದನ್ನು  ನಿಖಿಲ್ ಕಾಮತ್ ಒಪ್ಪಿಕೊಂಡಿದ್ದಾರೆ

ಮತ್ತಷ್ಟು ಸುದ್ದಿಗಳು

vertical

Latest News

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...

ಮಹಾರಾಷ್ಟ್ರದಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮೇಲೆ ಕಲ್ಲು ತೂರಾಟ

newsics.com ಬೆಳಗಾವಿ: ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಪುಂಡಾಟಿಕೆ ಮುಂದುವರಿದಿದೆ. ರಾಜ್ಯದ ಸಾರಿಗೆ ಬಸ್ ನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪುಣೆಯಿಂದ ರಾಜ್ಯದ ಅಥಣಿಗೆ ಬರುತ್ತಿದ್ದ ಬಸ್ ನ ಮೇಲೆ ಕಲ್ಲು ತೂರಾಟ...
- Advertisement -
error: Content is protected !!