ಐವರು‌ ಮಹಿಳೆಯರು ಸೇರಿ 9 ಮಂದಿ ಜಲಸಮಾಧಿ

newsics.com ಮಹಾರಾಷ್ಟ್ರ: ಪುಣೆ ಜಿಲ್ಲೆಯಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ದುರಂತದಲ್ಲಿ 9 ಮಂದಿ‌ ಜಲಸಮಾಧಿಯಾಗಿದ್ದಾರೆ. ಚಸ್ಕಮಾನ್ ಮತ್ತು ಭಟ್ಘರ್ ಅಣೆಕಟ್ಟಿನ ಹಿನ್ನೀರು ಪ್ರದೇಶದಲ್ಲಿ ಈ ದುರಂತ ಭವಿಸಿದೆ. ಐವರು ಮಹಿಳೆಯರು, ನಾಲ್ವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಭೀಮಾ ನದಿಯ ಚಸ್ಕಮಾನ್ ಅಣೆಕಟ್ಟಿನ ಹಿನ್ನೀರಿನಲ್ಲಿ ನಾಲ್ವರು ವಿದ್ಯಾರ್ಥಿಗಳು ಗುರುವಾರ ಸಂಜೆ 4 ಗಂಟೆ ಸುಮಾರಿಗೆ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ಮತ್ತೊಂದೆಡೆ ವೆಲ್ವಂಡಿ ನದಿಯ ಭಟ್ಘರ್ ಅಣೆಕಟ್ಟಿನ ಹಿನ್ನೀರಿನಲ್ಲಿ ಐವರು ಮಹಿಳೆಯರು ಮುಳುಗಿ ಕೊನೆಯುಸಿರೆಳೆದಿದ್ದಾರೆ ಎಂದು ಪುಣೆ ಗ್ರಾಮಾಂತರ … Continue reading ಐವರು‌ ಮಹಿಳೆಯರು ಸೇರಿ 9 ಮಂದಿ ಜಲಸಮಾಧಿ