Tuesday, December 6, 2022

ನಿರ್ಭಯಾ ಅತ್ಯಾಚಾರ ಪ್ರಕರಣ: ಮೂವರು ಅಪರಾಧಿಗಳ ಅರ್ಜಿ ಸಿಂಧುತ್ವ ಪ್ರಶ್ನೆ

Follow Us

ನವದೆಹಲಿ:  ನಿರ್ಭಯಾ ಅತ್ಯಾಚಾರ ಆಪರಾಧಿಗಳು ಮರಣದಂಡನೆ ಶಿಕ್ಷೆ ಜಾರಿಗೊಳಿಸುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಮಾನ್ಯತೆಯನ್ನು ತಿಹಾರ್ ಜೈಲು ಅಧಿಕಾರಿಗಳು ಪ್ರಶ್ನಿಸಿದ್ದಾರೆ. ಮೂವರು ಅಪರಾಧಿಗಳು ದೆಹಲಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಮರಣದಂಡನೆ ಶಿಕ್ಷೆ ಜಾರಿ ಮುಂದೂಡಬೇಕೇಂದು ಮನವಿ ಮಾಡಿದ್ದಾರೆ. ಇದನ್ನು ತಿಹಾರ್ ಜೈಲು ಅಧಿಕಾರಿಗಳು ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಿದ್ದಾರೆ.  ಕೊನೆ ಕ್ಷಣದಲ್ಲಿ ನಾಟಕೀಯ ಬೆಳವಣಿಗೆ ಸಂಭವಿಸದಿದ್ದರೆ ಫೆಬ್ರವರಿ 1ರಂದು ನಾಲ್ವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ಜಾರಿಯಾಗಲಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಗಡಿ ವಿವಾದ: ಮಹಾರಾಷ್ಟ್ರದ ಲಾರಿಗಳಿಗೆ ಕಪ್ಪು ಮಸಿ, ಕಲ್ಲು ತೂರಾಟ

newsics.com ಬೆಳಗಾವಿ: ಗಡಿ ವಿವಾದ ಕೆದಕಿರುವ ಮಹಾರಾಷ್ಟ್ರದ ವಿರುದ್ಧ ಕನ್ನಡಿಗರ ಆಕ್ರೋಶ ಸ್ಫೋಟಗೊಂಡಿದೆ. ಬೆಳಗಾವಿಯ ಹಿರೇಬಾಗೇವಾಡಿಯಲ್ಲಿ ಕರವೇ ಕಾರ್ಯಕರ್ತರು ಮಹಾರಾಷ್ಟ್ರ ನೋಂದಣಿ ಹೊಂದಿರುವ ವಾಹನಗಳಿಗೆ ಕಪ್ಪು ಮಸಿ...

ವಿಶ್ವವಿದ್ಯಾನಿಲಯಗಳ ನಕಲಿ ಅಂಕಪಟ್ಟಿ ಮಾರಾಟ ಜಾಲ ಬಯಲು, ಐವರ ಬಂಧನ

newsics.com ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದೇಶದ  ಪ್ರತಿಷ್ಟಿತ ವಿಶ್ವ ವಿದ್ಯಾಲಯಗಳ ನಕಲಿ ಅಂಕಪಟ್ಟಿ ಸಿದ್ದಪಡಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಬೇಧಿಸಿದ್ದಾರೆ. ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಹಾ ಲಕ್ಮೀ ಲೇಔಟ್ ನ ಮನೆಯೊಂದರಲ್ಲಿ ...

20ಕ್ಕೂ ಹೆಚ್ಚು ಬಾರಿ ಕಲ್ಲು ಎತ್ತಿಹಾಕಿ ವ್ಯಕ್ತಿಯ ಹತ್ಯೆ

newsics.com ಬೆಂಗಳೂರು: ರಾಜಧಾನಿ ಬೆಂಗಳೂರಿನ ಕೆ. ಪಿ. ಅಗ್ರಹಾರದಲ್ಲಿ ಹತ್ಯೆಗೀಡಾದ ಯುವಕನ ಗುರುತು ಪತ್ತೆ ಹಚ್ಚಲಾಗಿದೆ. ಮೃತಪಟ್ಟ ವ್ಯಕ್ತಿಯನ್ನು  ಬಾಳಪ್ಪ ಜಮಖಂಡಿ ಎಂದು ಗುರುತಿಸಲಾಗಿದೆ. ಕಲ್ಲು ಎತ್ತಿ ಹಾಕಿ ಹತ್ಯೆ ಮಾಡುವ ದೃಶ್ಯ ಸಿಸಿಟಿವಿಯಲ್ಲಿ...
- Advertisement -
error: Content is protected !!