Saturday, April 17, 2021

ನಿರ್ಮಲಾ ಸೀತಾರಾಮನ್ ಇಂದು ನಾಲ್ಕನೇ ಪತ್ರಿಕಾಗೋಷ್ಟಿ

ನವದೆಹಲಿ:  ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಸಂಜೆ 4 ಗಂಟೆಗೆ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಲಿದ್ದಾರೆ. ಇದು ಕೇಂದ್ರ ಸರ್ಕಾರ ಘೋಷಿಸಿರುವ ವಿಶೇಷ ಪ್ಯಾಕೇಜ್ ನ 4ನೇ ಪತ್ರಿಕಾಗೋಷ್ಟಿಯಾಗಿದೆ.  ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ  ನಿರ್ಮಲಾ ಸೀತಾರಾಮನ್ ಅವರು ಕೃಷಿ ವಲಯಕ್ಕೆ ಸಂಬಂಧಿಸಿದ ವಿಶೇಷ ಯೋಜನೆಗಳನ್ನು ಪ್ರಕಟಿಸಿದ್ದರು.  ಇಂದು ಮಧ್ಯಮ ವರ್ಗ ಹಾಗೂ ಬೃಹತ್ ಕೈಗಾರಿಕೆಗೆ ಸಂಬಂಧಿಸಿದ ಯೋಜನೆ  ಪ್ರಕಟಿಸುವ ಸಾಧ್ಯತೆಗಳಿವೆ. ಇದೇ ವೇಳೆ ಪ್ರತಿಪಕ್ಷ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿಶೇಷ ಯೋಜನೆಗಳನ್ನು ಟೀಕಿಸಿದೆ. ಇದರಲ್ಲಿ ಯಾವುದೇ ಹೊಸತನವಿಲ್ಲ ಎಂದು ಹೇಳಿದೆ

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!