newsics.com
ಬರ್ಮಿಂಗ್ಹ್ಯಾಮ್; ಕಾಮನ್‌ವೆಲ್ತ್ ಗೇಮ್ಸ್ 2022ರಲ್ಲಿ ಭಾರತದ ಬಾಕ್ಸರ್ ನೀತು ಗಂಗಾಸ್ ಚಿನ್ನವನ್ನು ಗೆದ್ದಿದ್ದಾರೆ.
ಮಹಿಳೆಯರ 48 ಕೆಜಿ ಕನಿಷ್ಠ ತೂಕದ ಫೈನಲ್‌ನಲ್ಲಿ ಇಂಗ್ಲೆಂಡ್‌ನ ಡೆಮಿ-ಜೇಡ್ ರೆಸ್ಟನ್ (ಇಎನ್‌ಜಿ) ಅವರನ್ನು ಸೋಲಿಸುವ ಮೂಲಕ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ.
ಈ ಮೂಲಕ ಭಾರತದ ಪದಕ ಪಟ್ಟಿಗೆ 41 ನೇ ಪದಕ ಸೇರಿದೆ.
ಪ್ಯಾರಾ ಟೇಬಲ್ ಟೆನಿಸ್: ಮಹಿಳೆಯರ ಸಿಂಗಲ್ಸ್ ನಲ್ಲಿ ಭಾರತಕ್ಕೆ ಚಿನ್ನದ ಪದಕ