Wednesday, November 29, 2023

NLSIU-2020 ಪ್ರತ್ಯೇಕ ಪ್ರವೇಶ ಪರೀಕ್ಷೆ; ಸುಪ್ರೀಂನಿಂದ ಅಧಿಸೂಚನೆ ರದ್ದು

Follow Us

newsics.com
ನವದೆಹಲಿ:
ಸೆಪ್ಟೆಂಬರ್ 12ರಂದು ನಡೆದ ರಾಷ್ಟ್ರೀಯ ಕಾನೂನು ಆಪ್ಟಿಟ್ಯೂಡ್ ಟೆಸ್ಟ್-2020 ಪ್ರತ್ಯೇಕ ಪ್ರವೇಶ ಪರೀಕ್ಷೆಗಾಗಿ ಎನ್’ಎಲ್’ಎಸ್’ಐಯು (NLSIU) ಬೆಂಗಳೂರು ನೀಡಿದ್ದ ಅಧಿಸೂಚನೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ರದ್ದುಪಡಿಸಿದೆ.
NLSIU-2020 ಪ್ರವೇಶ ಪರೀಕ್ಷೆ ರದ್ದುಗೊಳಿಸುವಾಗ, ಸೆಪ್ಟೆಂಬರ್ 28ರಂದು ನಡೆಯಲಿರುವ ಸಿಎಲ್ ಎಟಿ-2020 ರ ಪ್ರಕಾರ ಎಲ್ಲಾ 22 ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳಲ್ಲಿ (ಎನ್ ಎಲ್ ಯು) ಪ್ರವೇಶಗಳನ್ನು ನಡೆಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ನ್ಯಾ.ಎಲ್.ಎಲ್.ಐ.ಯು ಮಾಜಿ ಕುಲಪತಿ ಪ್ರೊ.ಆರ್.ವೆಂಕಟರಾವ್ ಮತ್ತು ಆಕಾಂಕ್ಷಿಯ ಪೋಷಕರಾದ ಎನ್ ಎಲ್ ಎಟಿ-2020 ಅನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ಪೀಠ ಈ ಆದೇಶ ನೀಡಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಮೈಸೂರು ವಿವಿ ಪ್ರೊಫೆಸರ್ ವಿರುದ್ಧ ಪಿಎಚ್ಡಿ ವಿದ್ಯಾರ್ಥಿನಿಯಿಂದ ಪೊಲೀಸರಿಗೆ ದೂರು: FIR ದಾಖಲು

newsics.com ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಪ್ರೊಫೆಸರ್ ಶುಭ ಗೋಪಾಲ್ ವಿರುದ್ಧ ಪಿಎಚ್.ಡಿ. ವಿದ್ಯಾರ್ಥಿನಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಮೈಸೂರು ವಿವಿಯ ಮೈಕ್ರೋ ಬಯಾಲಜಿ ವಿಭಾಗದ ಪ್ರೊ.ಶುಭ ಗೋಪಾಲ್ ವಿರುದ್ಧ...

ಮುಂದಿನ ವರ್ಷದಿಂದ 500 ರಿಂದ 600 ಕರ್ನಾಟಕ ಪಬ್ಲಿಕ್ ಸ್ಕೂಲ್ ಆರಂಭ: ಮಧು ಬಂಗಾರಪ್ಪ

newsics.com ಹಾಸನ: ಮುಂದಿನ ಶೈಕ್ಷಣಿಕ ವರ್ಷದಲ್ಲಿ 500 ರಿಂದ 600 ಪಬ್ಲಿಕ್ ಶಾಲೆಗಳನ್ನು ಸ್ಥಾಪನೆ ಮಾಡಲಾಗುವುದು. ಚುನಾವಣೆ ಸಂದರ್ಭದಲ್ಲಿ ನೀಡಿದ 5 ಗ್ಯಾರಂಟಿಗಳನ್ನು ಈಡೇರಿಸಿದ್ದು, ಶಾಲೆಗಳ ಅಭಿವೃದ್ಧಿಗೂ ಹಾಗೂ ಗ್ಯಾರಂಟಿಗೂ ಯಾವ ಸಂಬಂಧವಿಲ್ಲ ಎಂದು...

2024ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಬಿಡುಗಡೆ

newsics.com ಬೆಂಗಳೂರು: 2024ಕ್ಕೆ ಮುಂಜೂರಾದ ಸಾರ್ವತ್ರಿಕ ರಜೆಗಳ ಪಟ್ಟಿಯನ್ನು ಕರ್ನಾಟಕ ಸರ್ಕಾರವು ಬಿಡುಗಡೆ ಮಾಡಿದೆ. ಎಲ್ಲಾ ಎರಡನೇ ಶನಿವಾರ, ನಾಲ್ಕನೇ ಶನಿವಾರ ಮತ್ತು ಭಾನುವಾರಗಳು ಸೇರಿದಂತೆ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಹೀಗಿದೆ. ಜನವರಿ 15,...
- Advertisement -
error: Content is protected !!