Saturday, April 17, 2021

ವಿಮಾನ ಪ್ರಯಾಣಿಕರಿಗೆ 14 ದಿನಗಳ ಕ್ವಾರಂಟೈನ್ ಅಗತ್ಯ ಇಲ್ಲ- ಸಚಿವ

ನವದೆಹಲಿ: ವಿಮಾನ ಪ್ರಯಾಣಿಕರಿಗೆ 14 ದಿನಗಳ ಕ್ವಾರಂಟೈನ್ ಅಗತ್ಯ ಇಲ್ಲ ಎಂದು ನಾಗರಿಕ ವಿಮಾನ ಯಾನ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.
ಕ್ವಾರಂಟೈನ್ ವಿಚಾರವನ್ನು ಸೂಕ್ಷ್ಮವಾಗಿ ನಿರ್ವಹಿಸಬೇಕು. 14 ದಿನಗಳ ಕ್ವಾರಂಟೈನ್ ಇರಬೇಕು ಎನ್ನಲು ಸಾಧ್ಯವಿಲ್ಲ. ಇದು ವಾಸ್ತವ ನೆಲೆಗಟ್ಟಿನಲ್ಲೂ ಇಲ್ಲ ಎಂದು ಸಚಿವರು ಹೇಳಿದ್ದಾರೆ.
ಒಬ್ಬ ವ್ಯಕ್ತಿ ಕೊರೋನಾ ಪಾಸಿಟಿವ್ ಇದ್ದಲ್ಲಿ ವಿಮಾನ ಏರುವುದು ಇರಲಿ, ವಿಮಾನ ನಿಲ್ದಾಣದೊಳಗೆ ಕೂಡ ಪ್ರವೇಶ ನೀಡುವುದಿಲ್ಲ. ಆದ್ದರಿಂದ ವಿಮಾನ ಪ್ರಯಾಣಿಕರಿಗೆ ಕೆಲವು ನಿಯಮಗಳನ್ನು ರೂಪಿಸಲಾಗಿದೆ ಎಂದಿದ್ದಾರೆ. ಮೇ 25 ರಿಂದ ಭಾರತದಲ್ಲಿ ದೇಶೀಯ ವಿಮಾನಗಳ ಹಾರಾಟ ಆರಂಭವಾಗಲಿದೆ.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!