Tuesday, April 13, 2021

ದೇವರ ನಾಡಿನಲ್ಲಿ ಭಕ್ತರಿಗಿಲ್ಲ ದರ್ಶನ…!

ತಿರುವನಂತಪುರಂ: ದೇವರ ನಾಡು ಖ್ಯಾತಿಯ ಕೇರಳದಲ್ಲಿ‌ ಜೂನ್ ಅಂತ್ಯದವರೆಗೂ ದೇವಾಲಯಗಳ ಬಾಗಿಲು ತೆರೆಯದಿರಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಇದುವರೆಗೂ ಕೇಂದ್ರದ ಆದೇಶದಂತೆ ರಾಜ್ಯದ ದೇವಾಲಯಗಳಲ್ಲಿ ಪೂಜೆ ಹಾಗೂ ದರ್ಶನಕ್ಕೆ ಅವಕಾಶ ಕಲ್ಪಿಸಲು ಕೇರಳ ದೇವಸ್ವಂ ಮಂಡಳಿ ನಿರ್ಧರಿಸಿತ್ತು. ಆದರೆ, ಕೇರಳದಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಮತ್ತೆ ದೇವಾಲಯಗಳ ಮೇಲಿನ ನಿರ್ಬಂಧ ಮುಂದುವರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ನಿರ್ಧಾರ ಕೇರಳದ ದೇವಸ್ವಂ ಮಂಡಳಿ ಆಡಳಿತಕ್ಕೆ ಒಳಪಟ್ಟ ದೇವಾಲಯಗಳಿಗೆ ಅನ್ವಯವಾಗಲಿದ್ದು, ಚರ್ಚ್ ಹಾಗೂ ಮಸೀದಿಗೆ ಈ ನಿಯಮ ಅನ್ವಯಿಸುವುದಿಲ್ಲ.
ಕೇರಳದಲ್ಲಿ ಇದುವರೆಗೂ 2698 ಜನರು ಕೊರೋನಾ‌‌ ಸೋಂಕಿಗೆ ತುತ್ತಾಗಿದ್ದು ಇದರಲ್ಲಿ 1324 ಜನರು ಗುಣಮುಖರಾಗಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...

ಮಹಾರಾಷ್ಟ್ರದಲ್ಲಿ 51,751 ಮಂದಿಗೆ ಕೊರೋನಾ ಸೋಂಕು 258 ಜನ‌ ಸಾವು

newsics.comಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ 51,751 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 258 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಪ್ರಯೋಗಾಲಯಕ್ಕೆ ಬಂದಿದ್ದ 2,33,22,393 ಸ್ಯಾಂಪಲ್‌ಗಳ ಪೈಕಿ 34,58,996 ಮಂದಿಗೆ ಕೊರೋನಾ...
- Advertisement -
error: Content is protected !!