Monday, September 27, 2021

ಕೊರೋನಾ ವೈರಸ್ ಹಾವಳಿ: ರೋಗಿಗಳ ಮಾಹಿತಿ ಬಹಿರಂಗಬೇಡ, ರಾಜ್ಯಗಳಿಗೆ ಸೂಚನೆ

Follow Us

ನವದೆಹಲಿ:  ದೇಶದಲ್ಲಿ ತಲ್ಲಣ ಸೃಷ್ಟಿಸಿರುವ ಕೊರೋನಾ ವೈರಸ್ ದಾಳಿಗೆ ತುತ್ತಾಗಿರುವವರ ಯಾವುದೇ ವೈಯಕ್ತಿಕ ಮಾಹಿತಿ ಬಹಿರಂಗಪಡಿಸದಂತೆ ಕೇಂದ್ರ ಸರ್ಕಾರ ಎಲ್ಲ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ. ರೋಗಿಯ ವಿಚಾರದಲ್ಲಿ ಗೌಪ್ಯತೆ ಕಾಪಾಡಿಕೊಳ್ಳಬೇಕು ಹಾಗೂ ಇದರಿಂದ ಆತಂಕ ಸೃಷ್ಟಿಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಕೇಂದ್ರ ಆರೋಗ್ಯ ಇಲಾಖೆ ಕಟ್ಟು ನಿಟ್ಟಿನ ಸೂಚನೆ ನೀಡಿದೆ.  ಕೇರಳದಲ್ಲಿ ಈಗಾಗಲೇ ಇಬ್ಬರಲ್ಲಿ ವೈರಸ್ ಸೋಂಕು  ಪತ್ತೆಯಾಗಿದ್ದು,  ಎಲ್ಲ ಸಹಕಾರ ನೀಡುವುದಾಗಿ ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ. �ϧ�w3Q

ಮತ್ತಷ್ಟು ಸುದ್ದಿಗಳು

Latest News

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ: ಇಬ್ಬರು ಟೆಕ್ಕಿಗಳ ಸಾವು

newsics.com ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಟೆಕ್ಕಿಗಳು ಅಸುನೀಗಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಫೇಸ್ 1 ಹಾಗೂ ಫೇಸ್ 2 ಬೆಸೆಯುವ ಲಿಂಕ್...

ಹೊಸ ಸಂಸತ್ ಕಟ್ಟಡ ನಿರ್ಮಾಣ ಸ್ಥಳಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ

newsics.com ನವದೆಹಲಿ: ಪ್ರಧಾನಿ ನರೇಂದ್ರ‌ ಮೋದಿ ಭಾನುವಾರ ರಾತ್ರಿ ಹೊಸ ಸಂಸತ್‌ ಕಟ್ಟಡದ‌ ನಿರ್ಮಾಣ ಸ್ಥಳಕ್ಕೆ ದಿಢೀರ್ ಭೇಟಿ‌ ನೀಡಿದರು. ಅಮೆರಿಕದಿಂದ ಹಿಂದಿರುಗಿ 24 ಗಂಟೆಗಿಂತಲೂ ಮುಂಚೆ ಪ್ರಧಾನಿ ಮೋದಿ ಭಾನುವಾರ ರಾತ್ರಿ 8: 45...

ಮುಂಬೈ ವಿರುದ್ಧ ರಾಯಲ್ ಚಾಲೆಂಜರ್ಸ್’ಗೆ 54 ರನ್’ಗಳ ಭರ್ಜರಿ ಜಯ

newsics.com ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭಾನುವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಲ್ ಪಂದ್ಯದಲ್ಲಿ 54 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ನಾಯಕ ವಿರಾಟ್ ಕೊಹ್ಲಿ (51) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್...
- Advertisement -
error: Content is protected !!