Thursday, December 2, 2021

ಸೋನಾಭದ್ರದಲ್ಲಿ ಚಿನ್ನದ ನಿಕ್ಷೇಪ ಪತ್ತೆಯಾಗಿಲ್ಲ- ಜಿಎಸ್‌ಐ

Follow Us

ಲಖನೌ: ಉತ್ತರ ಪ್ರದೇಶದ ಭೂವಿಜ್ಞಾನ ಮತ್ತು ಗಣಿಗಾರಿಕೆ ಇಲಾಖೆ ಸೋನಭದ್ರದಲ್ಲಿ 3000 ಟನ್ ಚಿನ್ನದ ನಿಕ್ಷೇಪ ಪತ್ತೆಯಾಗಿದೆ ಎಂದು ಹೇಳಿದ ಬೆನ್ನಲ್ಲೇ ಭಾರತದ ಭೂವೈಜ್ಞಾನಿಕ ಸಮೀಕ್ಷೆ (ಜಿಎಸ್‌ಐ) ಸ್ಪಷ್ಟನೆ ನೀಡಿದ್ದು, ಇಂತಹ ಯಾವುದೇ ನಿಕ್ಷೇಪ ಪತ್ತೆಯಾಗಿಲ್ಲ ಎಂದು ಹೇಳಿದೆ.
ಸೋನಾಭದ್ರದಲ್ಲಿ ಚಿನ್ನದ ನಿಕ್ಷೇಪ ಪತ್ತೆಯಾಗಿರುವ ಪ್ರದೇಶದಿಂದ ಗರಿಷ್ಠ ಎಂದರೆ 160 ಕೆ.ಜಿ ಚಿನ್ನವನ್ನಷ್ಟೇ ಹೊರಪಡೆಯಬಹುದಾಗಿದೆ ಎಂದು ಜಿಎಸ್‌ಐ ಹೇಳಿದೆ.

ಮತ್ತಷ್ಟು ಸುದ್ದಿಗಳು

Latest News

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...

‘ಮಾನ್ಯವರ್‌’ ಬಟ್ಟೆ ಮಳಿಗೆಯಲ್ಲಿ ಅಗ್ನಿ ದುರಂತ

newsics.com ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿರುವ 'ಮಾನ್ಯವರ್‌' ಬಟ್ಟೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಅಗ್ನಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಕಮರ್ಷಿಯಲ್‌ ಸ್ಟ್ರೀಟ್‌ನಲ್ಲಿ 'ಮಾನ್ಯವರ್‌' ಬಟ್ಟೆ ಮಳಿಗೆಯಿದ್ದು, ಶಾರ್ಟ್‌ಸರ್ಕ್ಯೂಟ್‌ನಿಂದ...
- Advertisement -
error: Content is protected !!