Monday, May 17, 2021

ಮಾಸ್ಕ್ ಧರಿಸದಿದ್ದರೆ 10,000 ರೂಪಾಯಿ ದಂಡ ವಸೂಲಿ

newsics.com

ಲಕ್ನೋ: ಉತ್ತರಪ್ರದೇಶದಲ್ಲಿ  ಕೊರೋನಾ ನಿಯಂತ್ರಣ ಸಂಬಂಧ ಕಟ್ಟು ನಿಟ್ಟಿನ ಕ್ರಮ ಜಾರಿ ಮಾಡಲಾಗಿದೆ. ಎರಡನೆ ಬಾರಿ  ಮಾಸ್ಕ್  ಧರಿಸದೆ ಸಿಕ್ಕಿ ಬಿದ್ದರೆ  10,000 ರೂಪಾಯಿ ದಂಡ ಪಾವತಿಸಬೇಕಾಗಿದೆ. ಮೊದಲನೆ ಬಾರಿ ಸಿಕ್ಕಿ ಬಿದ್ದವರಿಗೆ 1000 ರೂಪಾಯಿ ದಂಡ ವಿಧಿಸಲು ತೀರ್ಮಾನಿಸಲಾಗಿದೆ.  ರಾಜ್ಯದಲ್ಲಿ ಜನರು ಮಾಸ್ಕ್ ಧರಿಸಲು ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.

ಇದೇ ವೇಳೆ ರಾಜಸ್ತಾನದಲ್ಲಿ ಇಂದು ಸಂಜೆ ಆರು ಗಂಟೆಯಿಂದ ಸೋಮವಾರ ಮುಂಜಾನೆ ಐದು ಗಂಟೆ ತನಕ ಕರ್ಫ್ಯೂ ಜಾರಿ ಮಾಡಲಾಗಿದೆ. ರಾಜ್ಯದಾದ್ಯಂತ ಇದು ಜಾರಿಗೆ ಬರಲಿದೆ.

ರಾಜಸ್ತಾನದಲ್ಲಿ ಗುರುವಾರ 6658 ಕೊರೋನಾ ಪ್ರಕರಣ ವರದಿಯಾಗಿತ್ತು

ಮತ್ತಷ್ಟು ಸುದ್ದಿಗಳು

Latest News

ಮರದ ಮೇಲೆಯೇ 11 ದಿನ‌ ಐಸೋಲೇಟ್ ಆದ ಕೊರೋನಾ ಸೋಂಕಿತ ವಿದ್ಯಾರ್ಥಿ!

newsics.com ಹೈದರಾಬಾದ್: ಕೊರೋನಾ ಸೋಂಕಿತರು ಹೋಂ‌ ಐಸೋಲೇಷನ್ ಗೆ ಒಳಗಾಗಲು ಹಲವು‌ ಕುಟುಂಬಗಳು ಮನೆಯಲ್ಲಿ ಜಾಗದ ಅಭಾವವನ್ನೂ ಎದುರಿಸುತ್ತಿವೆ. ತೆಲಂಗಾಣದ ನಲಗೊಂಡ ಜಿಲ್ಲೆಯ ಹಲವು ಕುಟುಂಬಗಳು ಅಡುಗೆ ಕೋಣೆ...

ಏನಿದು ಲಸಿಕೆ ಪಾಸ್‌ಪೋರ್ಟ್‌?

newsics.com ನವದೆಹಲಿ: ಭಾರತ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ಕೋವಿಡ್ ವಿರುದ್ಧದ ಲಸಿಕೆ ಅಭಿಯಾನ ನಡೆಯುತ್ತಿರುವ ವೇಳೆಯಲ್ಲೇ 'ಲಸಿಕೆ ಪಾಸ್‌ಪೋರ್ಟ್‌' ಸದ್ದು ಮಾಡುತ್ತಿದೆ. ಇದೀಗ ಜಾಗತಿಕ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ಪದ. ಹೆಚ್ಚು ಜನರು ಲಸಿಕೆ...

ಫೇಸ್’ಬುಕ್’ನಲ್ಲಿ ಉಗ್ರ ಸಿದ್ಧಾಂತದ ಫೋಸ್ಟ್: ತಮಿಳುನಾಡಿನ 4 ಕಡೆ ಎನ್ಐಎ ಶೋಧ

newsics.com ಚೆನ್ನೈ: ಉಗ್ರ ಸಂಘಟನೆಗಳ ಸಿದ್ಧಾಂತ ಪ್ರತಪಾದಿಸುವ ಪೋಸ್ಟ್'ಗಳನ್ನು ಫೇಸ್'ಬುಕ್'ನಲ್ಲಿ ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಭಾನುವಾರ ತಮಿಳುನಾಡಿನ ಮಧುರೈ ಜಿಲ್ಲೆಯ ನಾಲ್ಕು ಸ್ಥಳಗಳಲ್ಲಿ ಶೋಧ ನಡೆಸಿದೆ. ಮಧುರೈ ಜಿಲ್ಲೆಯ ಕಾಜಿಮಾರ್...
- Advertisement -
error: Content is protected !!