Sunday, July 3, 2022

ಇಲ್ಲಿ ಇನ್ನು ಪಾನ್‌ ಮಸಾಲಾ ಅಗಿಯಂಗಿಲ್ಲ…! ಉಗಿಯಂಗಿಲ್ಲ..!

Follow Us

ನವದೆಹಲಿ: ಶತಾಯಗತಾಯ ಕೊರೋನಾ ಸೋಂಕು ನಿಯಂತ್ರಿಸಲು ಪಣ ತೊಟ್ಟಿರುವ ದೆಹಲಿ ಸರ್ಕಾರ ಪಾನ್ ಮಸಾಲ ಸೇವನೆ ಮೇಲಿನ ನಿಷೇಧವನ್ನು ಮುಂದಿನ‌ ಒಂದು ವರ್ಷದ ಅವಧಿಗೆ ವಿಸ್ತರಿಸಿದೆ.
ಕೊರೋನಾ ಪಾನ್ ಮಸಾಲಾ ಅಗಿದು ಉಗಿಯೋದರಿಂದ ಕೊರೋನಾ ಹರಡುವ ಸಾಧ್ಯತೆ ಹಿನ್ನೆಲೆಯಲ್ಲಿ ಪಾನ್ ಮಸಾಲಾ ಸೇವನೆ ಮೇಲೆ ಸರ್ಕಾರ ನಿರ್ಬಂಧ ಹೇರಿತ್ತು.
ಇದೀಗ ಈ ನಿಷೇದವನ್ನು ಒಂದು ವರ್ಷಕ್ಕೆ ವಿಸ್ತರಿಸಿದ್ದು, ಕೇವಲ ಉತ್ಪಾದನೆ ಮತ್ತು ಮಾರಾಟ ಮಾತ್ರವಲ್ಲದೇ ಸಂಗ್ರಹದ ಮೇಲೂ ಸರ್ಕಾರ ನಿರ್ಬಂಧ ಹೇರಿದೆ.

ಪೊಲೀಸರೇ ಪೊಲೀಸರನ್ನು ತಡೆದರು…!

2006ರ ಆಹಾರ ಮತ್ತು ಸುರಕ್ಷತಾ ಗುಣಮಟ್ಟ ಕಾಯ್ದೆ ಸೆಕ್ಷನ್ 30 ರ ಅನ್ವಯ ಪಾನ್ ಮಸಾಲಾ ಬಳಕೆ ನಿಷೇಧಿಸಲಾಗಿದೆ.
ಕೊರೋನಾ ಸಂಪೂರ್ಣ ನಿಯಂತ್ರಣಕ್ಕೆ ಬರುವವರೆಗೂ ಇಂತಹ ನಿಯಮಗಳು ಅನಿವಾರ್ಯ ಎಂದು ಆರೋಗ್ಯ ಸಚಿವಾಲಯ ಹೇಳಿಕೊಂಡಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!