Wednesday, November 30, 2022

ನೂತನ ಕೃಷಿ ಕಾನೂನು ರದ್ದು ಇಲ್ಲ: ಕೇಂದ್ರ ಸಚಿವ ತೋಮರ್ ಸ್ಪಷ್ಟನೆ

Follow Us

newsics.com

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾನೂನು ರದ್ದುಪಡಿಸುವುದಿಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಪುನರುಚ್ಚರಿಸಿದ್ದಾರೆ.

ಈ ಸಂಬಂಧ ಟ್ವಿಟರ್ ನಲ್ಲಿ ಅವರು ವಿಡಿಯೋ ಸಂದೇಶ ಬಿಡುಗಡೆ ಮಾಡಿದ್ದಾರೆ. ಸರ್ಕಾರ ಹಠಮಾರಿತನ ತೋರಿಸುತ್ತಿಲ್ಲ. ಮಧ್ಯರಾತ್ರಿ ಬಂದರೂ ರೈತ ಮುಖಂಡರ ಜತೆ ಮಾತುಕತೆಗೆ ಸರ್ಕಾರ ಸಿದ್ದ ಎಂದು ಸಚಿವ ತೋಮರ್ ಹೇಳಿದ್ದಾರೆ.

ಕೇಂದ್ರ ಮತ್ತು ರೈತ ಸಂಘಟನೆಗಳ ಪ್ರತಿನಿಧಿಗಳ ಜತೆ ಇದುವರೆಗೆ 11 ಸುತ್ತು ಮಾತುಕತೆ ನಡೆದಿದೆ . ಆದರೆ ಈ ಮಾತುಕತೆ ಯಶಸ್ವಿಯಾಗಿಲ್ಲ.

ಜನವರಿ 26ರಂದು ದೆಹಲಿಯಲ್ಲಿ ಹಿಂಸಾಚಾರ ಸಂಭವಿಸಿದ ಬಳಿಕ ಕೇಂದ್ರ ಸರ್ಕಾರ ರೈತ ಪ್ರತಿನಿಧಿಗಳ ಜತೆ ಯಾವುದೇ ಮಾತುಕತೆ ನಡೆಸಿಲ್ಲ.

ಕಂದಕಕ್ಕೆ ಉರುಳಿದ ಬಸ್: 27 ಪ್ರಯಾಣಿಕರ ಸಾವು, 13 ಮಂದಿಗೆ ಗಾಯ

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!