Tuesday, April 13, 2021

ರಸಗೊಬ್ಬರ ಕೊರತೆ ಇಲ್ಲ- ಕೇಂದ್ರ ಸಚಿವ

ಬೆಂಗಳೂರು: ರಾಜ್ಯದಲ್ಲಿ ರಸಗೊಬ್ಬರದ ಕೊರತೆ ಉಂಟಾಗದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ .ಸದಾನಂದಗೌಡ ಹೇಳಿದ್ದಾರೆ.
ರಸಗೊಬ್ಬರಕ್ಕೆ ಯಾವುದೇ ತೊಂದರೆ ಆಗದಂತೆ ವ್ಯವಸ್ಥೆ ಮಾಡಲಾಗಿದ್ದು, ರಾಜ್ಯಕ್ಕೆ ಅಗತ್ಯವಾಗಿರುವ ಗೊಬ್ಬರ ದಾಸ್ತಾನು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಲಾಕ್ ಡೌನ್ ಸಂದರ್ಭದಲ್ಲೂ ರಸಗೊಬ್ಬರ ಕಾರ್ಖಾನೆಗಳು ಉತ್ತಮವಾಗಿ ಕಾರ್ಯನಿರ್ವಹಿಸಿವೆ. ದೇಶದ ಯಾವುದೇ ಭಾಗದಲ್ಲೂ ರಸಗೊಬ್ಬರಕ್ಕೆ ಕೊರತೆಯಾಗುವುದಿಲ್ಲ ಎಂದಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!