Saturday, November 27, 2021

ಹಿಂಸಾಚಾರದಿಂದ ಈಶಾನ್ಯ ದೆಹಲಿ ತತ್ತರ; ಜನರ ಬದುಕು ದುಸ್ತರ

Follow Us

ನವದೆಹಲಿ: ಹಿಂಸಾಚಾರದಿಂದ ತತ್ತರಿಸಿರುವ ಈಶಾನ್ಯ ದೆಹಲಿಯಲ್ಲಿ ಜನರ ಜೀವನ ಈಗ ದುಸ್ತರವಾಗಿದೆ.
ಅಗತ್ಯ ಆಹಾರ ವಸ್ತು ಮತ್ತು ದಿನಬಳಕೆಯ ಸಾಮಗ್ರಿಗಳ ಕೊರತೆ ಎದುರಾಗಿರುವುದರಿಂದ ಜನ ಹೈರಾಣಾಗಿದ್ದಾರೆ.
20 ರೂ.ಗೆ ಸಿಗುತ್ತಿದ್ದ ಆಲೂಗೆಡ್ಡೆಯನ್ನು 50 ರೂ.ಗೆ ಮಾರುತ್ತಿದ್ದಾರೆ. ಕೆಲ ಅಂಗಡಿಗಳಲ್ಲಿ ಒಂದು ಲೀಟರ್ ಹಾಲನ್ನು 100 ರೂ.ಗೆ ಮಾರುತ್ತಿದ್ದಾರೆ. ಸರ್ಕಾರೇತರ ಸಂಸ್ಥೆ(ಎನ್‌ಜಿಒ)ಗಳು ಹಾಗೂ ಸ್ವಯಂ ಸೇವಕರು ನಗರದೆಲ್ಲೆಡೆ ಸ್ಥಳೀಯರ ಸಹಕಾರದಿಂದ ಅಗತ್ಯದ ಸಾಮಗ್ರಿಗಳನ್ನು ವಿತರಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ಹಿಂಸಾಚಾರದಿಂದ ಉದ್ಯಮ, ಅಂಗಡಿ, ಮಾರುಕಟ್ಟೆಯ ಮೇಲೆ ಪರಿಣಾಮ ಬೀರಿದ್ದು ಅಂಗಡಿ ತೆರೆಯಲೂ ವ್ಯಾಪಾರಿಗಳು ಹೆದರುತ್ತಿದ್ದಾರೆ. ಅಂಗಡಿ ತೆರೆದರೂ ಗ್ರಾಹಕರು ಬರುತ್ತಾರೆ ಎಂಬ ಗ್ಯಾರಂಟಿಯಿಲ್ಲ, ಜನ ಮನೆಯಿಂದ ಹೊರಹೋಗಲೂ ಹೆದರುತ್ತಿದ್ದಾರೆ ಎಂಬುದು ವ್ಯಾಪಾರಿಗಳ ಅಳಲು.

ಮತ್ತಷ್ಟು ಸುದ್ದಿಗಳು

Latest News

ರೈತರ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್: ರಾಜ್ಯದ ಚಿಂತನೆ

newsics.com ಬೆಂಗಳೂರು: ಜಲ ಮೂಲಗಳಿಂದ ಸಾಕಷ್ಟು ವಿದ್ಯುತ್ ಲಭಿಸದ ಕಾರಣ ಸೌರ ವಿದ್ಯುತ್ ಘಟಕಗಳಿಂದ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಮುಂದಾಗಿದೆ....

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು ಪ್ರಕರಣಗಳಲ್ಲಿ ಭೀಮಾ ಆರೋಪಿಯಾಗಿದ್ದ ಎಂದು ಪೊಲೀಸರು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...
- Advertisement -
error: Content is protected !!