Saturday, November 27, 2021

ತಂದೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲ್ಲ- ಯೋಗಿ ಆದಿತ್ಯನಾಥ್

Follow Us

ಲಖನೌ: ಕೊರೋನಾ ವೈರಸ್ ಹರಡುವುದನ್ನು ಹತೋಟಿಗೆ ತರಲು ಹೇರಲಾಗಿರುವ ಲಾಕ್‌ಡೌನ್ ಹಿನ್ನೆಲೆಯಲ್ಲಿ ನನಗೆ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಆಗುತ್ತಿಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ. ಅಂತಿಮ ಕ್ಷಣದಲ್ಲಿ ಅವರ ಜತೆಗಿರಲು ಬಯಸಿದ್ದೆ. ಆದರೆ ಉತ್ತರಪ್ರದೇಶದ 23 ಕೋಟಿ ಜನರ ರಕ್ಷಣೆಯ ಹೊಣೆ ಇರುವ ಕಾರಣ ಇದು ಸಾಧ್ಯವಾಗಿಲ್ಲ. ನನ್ನ ಕುಟುಂಬ ಸದಸ್ಯರಿಗೆ ಲಾಕ್‌ಡೌನ್ ನಿಯಮ ಪಾಲಿಸುವಂತೆ ಕೋರುತ್ತೇನೆ. ಲಾಕ್‌ಡೌನ್ ಬಳಿಕ ಅಲ್ಲಿಗೆ ಭೇಟಿ ನೀಡುವೆ ಎಂದರು.
ಆದಿತ್ಯನಾಥ್ ಅವರ ತಂದೆಯ ಪಾರ್ಥಿವ ಶರೀರವನ್ನು ಉತ್ತರಾಖಂಡದ ಪೌರಿ ಜಿಲ್ಲೆಯ ಹಳ್ಳಿಗೆ ಕೊಂಡೊಯ್ಯಲಾಗುತ್ತದೆ.

ಮತ್ತಷ್ಟು ಸುದ್ದಿಗಳು

Latest News

ರೈತರ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್: ರಾಜ್ಯದ ಚಿಂತನೆ

newsics.com ಬೆಂಗಳೂರು: ಜಲ ಮೂಲಗಳಿಂದ ಸಾಕಷ್ಟು ವಿದ್ಯುತ್ ಲಭಿಸದ ಕಾರಣ ಸೌರ ವಿದ್ಯುತ್ ಘಟಕಗಳಿಂದ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಮುಂದಾಗಿದೆ....

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು ಪ್ರಕರಣಗಳಲ್ಲಿ ಭೀಮಾ ಆರೋಪಿಯಾಗಿದ್ದ ಎಂದು ಪೊಲೀಸರು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...
- Advertisement -
error: Content is protected !!