Saturday, October 16, 2021

ಖ್ಯಾತ ಪರಿಸರವಾದಿ ಆರ್ ಕೆ ಪಚೂರಿ ನಿಧನ

Follow Us

ನವದೆಹಲಿ: ಖ್ಯಾತ ಪರಿಸರವಾದಿ  ಡಾ. ಆರ್ . ಕೆ. ಪಚೂರಿ ನಿಧನಹೊಂದಿದ್ದಾರೆ. ಅವರಿಗೆ  79 ವರ್ಷ ಪ್ರಾಯವಾಗಿತ್ತು. ಕಳೆದ ಒಂದು ವರ್ಷದಿಂದ ಅವರು ಅಸ್ವಸ್ಥರಾಗಿದ್ದರು. ಮೆಕ್ಸಿಕೊ ಪ್ರವಾಸದಲ್ಲಿದ್ದ ಸಂದರ್ಭದಲ್ಲಿ ಹೃದಯಾಘಾತ ಸಂಭವಿಸಿತ್ತು. ಬಳಿಕ ಅವರು ಚೇತರಿಸಿಕೊಂಡಿರಲಿಲ್ಲ. ಲೈಂಗಿಕ ಕಿರುಕುಳ ಪ್ರಕರಣ ಬೆಳಕಿಗೆ ಬಂದ ಬಳಿಕ  ಪಚೂರಿ ನಿಧಾನವಾಗಿ  ಮಾಧ್ಯಮಗಳಿಂದ ದೂರವಾಗಿದ್ದರು. ಸಂಶೋಧನಾ ವಿದ್ಯಾರ್ಥಿಯೊಬ್ಬರು ಅವರ ವಿರುದ್ದ ಲೈಂಗಿಕ ಕಿರುಕುಳ ಆರೋಪ ಹೊರಿಸಿದ ಬಳಿಕ  ಪಚೂರಿ ಸಾರ್ವಜನಿಕ ಸಮಾರಂಭಗಳಲ್ಲಿ ಕಾಣಿಸಿಕೊಂಡದ್ದು ವಿರಳವಾಗಿತ್ತು.

ಮತ್ತಷ್ಟು ಸುದ್ದಿಗಳು

Latest News

ರಾಜ್ಯದಲ್ಲಿ ಹೊಸದಾಗಿ 264 ಕೊರೋನಾ ಪ್ರಕರಣ ಪತ್ತೆ, 421 ಮಂದಿ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 264 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,83,133ಕ್ಕೆ ಏರಿಕೆಯಾಗಿದೆ. 421 ಮಂದಿ ಗುಣಮುಖರಾಗಿದ್ದು, ಈವರೆಗೆ ಒಟ್ಟು...

ಲಸಿಕೆ ನೀಡಲು ಅಪಾಯಕಾರಿ ಬಿದಿರಿನ ಸೇತುವೆ ದಾಟಿದ ಆರೋಗ್ಯ ಕಾರ್ಯಕರ್ತ: ವಿಡಿಯೋ ವೈರಲ್

newsics.com ಅರುಣಾಚಲ ಪ್ರದೇಶ: ಇಲ್ಲಿನ ಆರೋಗ್ಯ ಕಾರ್ಯಕರ್ತರೊಬ್ಬರು ಜನರಿಗೆ ಕೋವಿಡ್ -19 ವಿರುದ್ಧ ಲಸಿಕೆ ನೀಡಲು ಬಿದಿರಿನ ಸೇತುವೆ ದಾಟಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅವರು ತಾತ್ಕಾಲಿಕವಾಗಿ ನಿರ್ಮಿಸಿದ ಅಪಾಯಕಾರಿ ಬಿದಿರಿನ ಸೇತುವೆ...

ಕಾಂಗ್ರೆಸ್‌ ನಾಯಕನ ಕೊಲೆ: ಪತ್ನಿಯ ಸ್ಥಿತಿ ಗಂಭೀರ

newsics.com ಜಾರ್ಖಂಡ್‌: ಕಾಂಗ್ರೆಸ್ ನಾಯಕನನ್ನು ದುಷ್ಕರ್ಮಿಗಳ ತಂಡ ಹೊಡೆದು ಕೊಂದಿರುವ ಘಟನೆ ಜಾರ್ಖಂಡ್‌ ನ ರಾಮ್ ಗಢದಲ್ಲಿ ನಡೆದಿದೆ. ರಾಮ್ ಗಢ ಜಿಲ್ಲಾ ಕಾಂಗ್ರೆಸ್‌ ನ ಮಾಜಿ ಪ್ರಧಾನ ಕಾರ್ಯದರ್ಶಿ ಕಮಲೇಶ್‌ ನಾರಾಯಣ ಶರ್ಮಾ...
- Advertisement -
error: Content is protected !!