newsics.com
ನವದೆಹಲಿ: ಕೋವಿಡ್ ಲಸಿಕೆಯನ್ನು ಹಾಕಲು ಕೋ-ವಿನ್ ವೆಬ್ಸೈಟ್ನಲ್ಲಿ ಒಂದು ಮೊಬೈಲ್ ಸಂಖ್ಯೆ ಬಳಸಿ ಆರು ಮಂದಿಯ ಹೆಸರನ್ನು ನೋಂದಾಯಿಸಬಹುದಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯು ತಿಳಿಸಿದೆ.
ಮೊದಲು ಒಂದು ಮೊಬೈಲ್ ಸಂಖ್ಯೆಯ ಮೂಲಕ ನಾಲ್ಕು ಮಂದಿಗೆ ಮಾತ್ರ ಹೆಸರು ನೋಂದಾಯಿಸಲು ಅವಕಾಶ ಇತ್ತು. .
ಈ ಮೂಲಕ ಡೇಟಾ ಎಂಟ್ರಿ ಹಾಗೂ ಕೋವಿಡ್ ಲಸಿಕೆ ಪ್ರಮಾಣಪತ್ರ ದೋಷವನ್ನು ಸರಿಪಡಿಸಲು ಇದು ನೆರವಾಗಲಿದೆ ಎಂದು ತಿಳಿಸಿದೆ.
Instead of the existing limit of 4 members, now 6 members can be registered using one mobile number on Co-WIN: Government of India#COVID19 pic.twitter.com/0hCa2iLLO8
— ANI (@ANI) January 21, 2022