newsics.com
ಕೊಲ್ಕತ್ತಾ: ನಟಿ ನುಸ್ರತ್ ಜಹಾನ್ ಅವರಿಗೆ ಜೀವಬೆದರಿಕೆ ಸಂಕಷ್ಟ ಎದುರಾಗಿದೆ.
ನವರಾತ್ರಿ ಅಂಗವಾಗಿ ದುರ್ಗಾ ಅವತಾರದಲ್ಲಿ ಕಾಣಿಸಿಕೊಂಡ ನಟಿ ನುಸ್ರತ್ ಜಹಾನ್ ಅವರಿಗೆ ಜೀವ ಬೆದರಿಕೆ ಕರೆಗಳು ಬರುತ್ತಿವೆ. ಈಗಾಗಲೇ ಅವರು ಪಶ್ಚಿಮ ಬಂಗಾಳ ಸರ್ಕಾರಕ್ಕೆ ದೂರು ನೀಡಿದ್ದು, ತಮಗೆ ರಕ್ಷಣೆ ನೀಡುವಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಗೃಹ ಇಲಾಖೆ ನುಸ್ರತ್ ಅವರಿಗೆ ರಕ್ಷಣೆ ಒದಗಿಸಿದೆ.
ಇತ್ತೀಚೆಗೆ ದುರ್ಗಾ ಅವತಾರದಲ್ಲಿ ಕಾಣಿಸಿಕೊಂಡ ಅವರು ಕೈಯಲ್ಲಿ ತ್ರಿಶೂಲ ಹಿಡಿದು ಕ್ಯಾಮೆರಾಗೆ ಫೋಸ್ ನೀಡಿದ್ದರು.
ಕೊರೋನಾದಿಂದ ಬಳಲಿ ಕಣ್ಣೀರಿಟ್ಟ ಮಾಜಿ ಸಚಿವ ತೀವ್ರ ಅಸ್ವಸ್ಥ
ಕಾಫಿ ಆಯ್ತಾ…?
ರಾಜ್ಯದಲ್ಲಿ ಸದ್ಯಕ್ಕೆ ಶಾಲೆ ಆರಂಭಿಸುವ ಪರಿಸ್ಥಿತಿ ಇಲ್ಲ- ಸಚಿವ ಸುರೇಶಕುಮಾರ್