Saturday, April 1, 2023

ಶಾಲೆಯ ಸಮವಸ್ತ್ರದ ಲಾಂಛನದಲ್ಲಿ ಕಮಲದ ಚಿಹ್ನೆ: ಟಿಎಂಸಿ ಕೌನ್ಸಿಲರ್ ಆಕ್ಷೇಪ

Follow Us

ಕೊಲ್ಕತ್ತಾ:  ಇಲ್ಲಿನ   ದಕ್ಷಿಣ 24 ಪರಗಣದಲ್ಲಿರುವ ಶಾಲೆಗೆ ವಿಚಿತ್ರ ಸಮಸ್ಯೆಯೊಂದು ಎದುರಾಗಿದೆ. ಕಳೆದ 12 ವರ್ಷಗಳಿಂದ ಶಾಲೆ ಕಾರ್ಯಾಚರಿಸುತ್ತಿದೆ. ಶಾಲೆಯ ಸಮವಸ್ತ್ರದ ಲಾಂಛನದಲ್ಲಿ ಕಮಲದ ಚಿಹ್ನೆ ಇದೆ. ಆದರೆ ಇದಕ್ಕೆ ಇದೀಗ ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.  ಸ್ಥಳೀಯ ಟಿಎಂಸಿ  ಕೌನ್ಸಿಲರ್ ಕೂಡ ಇದರಲ್ಲಿ ಸೇರಿದ್ದಾರೆ. ವಿರೋಧ ತೀವ್ರವಾಗಿರುವ ಹಿನ್ನೆಲೆಯಲ್ಲಿ  ರಾನಿಯಾ ಶಾಲೆ ಸಮವಸ್ತ್ರದಿಂದ ಕಮಲ  ಚಿಹ್ನೆ ಕೈ ಬಿಡುವ ನಿರ್ಧಾರಕ್ಕೆ ಬಂದಿದೆ. ಇದರ ಬದಲಿಗೆ ಸರ್ವ ಶಿಕ್ಷಾ ಅಭಿಯಾನದ ಲಾಂಛನ ಬಳಸಲು ನಿರ್ಧರಿಸಿದೆ

ಮತ್ತಷ್ಟು ಸುದ್ದಿಗಳು

vertical

Latest News

ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ಕೇಜ್ರಿವಾಲ್‌ಗೆ 25 ಸಾವಿರ ದಂಡ

ಅಹಮದಾಬಾದ್‌: ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‍ಗೆ  ಮುಖಭಂಗ ಉಂಟಾಗಿದೆ. ಪ್ರಧಾನಿ ಮೋದಿ ಡಿಗ್ರಿ ಸರ್ಟಿಫಿಕೇಟ್‍ಗಳನ್ನು ಪ್ರದರ್ಶಿಸುವ ಅಗತ್ಯವಿಲ್ಲ ಎಂದು ಗುಜರಾತ್...

ಕೆಲಸದ ನಡುವೆ ಧಮ್ ಎಳೆಯಲು ಪದೇ ಪದೇ ಬ್ರೇಕ್, 9 ಲಕ್ಷ ರೂಪಾಯಿ ದಂಡ

newsics.com ನವದೆಹಲಿ: ಕೆಲಸದ ನಡುವೆ ಧಮ್ ಎಳೆಯಲು ಬ್ರೇಕ್ ತೆಗೆದುಕೊಳ್ಳುವುದು ಸಾಮಾನ್ಯವಾಗಿದೆ.ನೀವೂ ಹೀಗೆ ಮಾಡುತ್ತಿದ್ದರೆ ಎಚ್ಚರವಾಗಿರುವುದು ಒಳಿತು. ಕೆಲಸದ ನಡುವೆ ಧಮ್ ಎಳೆಯಲು ಪದೇ ಪದೇ ಬ್ರೇಕ್, 9 ಲಕ್ಷ ರೂಪಾಯಿ ದಂಡವನ್ನು ಕಂಪನಿ...

ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ

newsics.com ಬೆಂಗಳೂರು: ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗುತ್ತಿದೆ. ರಾಜ್ಯ ರಾಜಧಾನಿಯಲ್ಲಿ ಏಪ್ರಿಲ್ 2, 10, 17, 26 ಮೇ 21 ರಂದು ಐಪಿಎಲ್ ಪಂದ್ಯವಿರುವ...
- Advertisement -
error: Content is protected !!