Saturday, April 17, 2021

ಓಟಿಟಿಗಳಲ್ಲಿ ಪರಿಶೀಲನೆ ನಡೆಸದೆ ಕಾರ್ಯಕ್ರಮ ಪ್ರಸಾರ ಮಾಡುವಂತಿಲ್ಲ- ಸುಪ್ರೀಂ

newsics.com

ನವದೆಹಲಿ: ಓಟಿಟಿ ಪ್ಲಾಟ್’ಮಾರ್ಮ್’ಗಳು ಪರಿಶೀಲನೆ ನಡೆಸದೆ ಕಾರ್ಯಕ್ರಮಗಳನ್ನು ಪ್ರಸಾರ ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಅಮೇಜಾನ್ ಪ್ರೈಂ ನಲ್ಲಿ ಪ್ರಸಾರವಾದ ‘ತಾಂಡವ್’ ವೆಬ್ ಸರಣಿ ಸಂಬಂಧ ಶುರುವಾದ ವಿವಾದದ ಕುರಿತು ದಾಖಲಾದ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಈ ಹೇಳಿಕೆ ನೀಡಿದೆ.
ಕೆಲವು ಪ್ರಕರಣಗಳಲ್ಲಿ, ಓಟಿಟಿ ವೇದಿಕೆಗಳಲ್ಲಿ ಪೋರ್ನೊಗ್ರಫಿಯನ್ನೂ ಪ್ರಸಾರ ಮಾಡಲಾಗುತ್ತಿದೆ. ಹೀಗಾಗಿ ವೆಬ್ ಕಂಟೆಂಟ್‌ಗಳ ಮೇಲೆ ಕೆಲವು ನಿಯಂತ್ರಣಗಳನ್ನು ಹೇರುವ ಅಗತ್ಯವಿದೆ. ಇಲ್ಲಿ ಸಮತೋಲನವನ್ನು ನಿಭಾಯಿಸಬೇಕಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ಇನ್ನು ಕೆಲ ದಿನಗಳ ಹಿಂದೆ ಕೇಂದ್ರ ಸರ್ಕಾರ ಓಟಿಟಿ ಪ್ಲಾಟ್’ಮಾರ್ಮ್’ಗಳು ಜಾರಿಗೆ ತಂದ ನಿಯಮಗಳನ್ನು ಶುಕ್ರವಾರ (ಮಾ5) ಪರಿಶೀಲನೆ ನಡೆಸಲಾಗುವುದು ಎಂದಿದೆ.

ಟಾಟಾ ಮೋಟಾರ್ಸ್’ನ ಟಿಯಾಗೊ ಎಕ್ಸ್ಟಿಎ ಬಿಡುಗಡೆ

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ...

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

newsics.com ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು. ಈ ಸಾಹಸಕ್ಕೆ ಹೋದ ಯುವತಿ...

41 ಅಕ್ರಮ ವಲಸಿಗರ ಜಲ ಸಮಾಧಿ

newsics.com ಟ್ಯುನಿಷಿಯಾ: ಇಟಲಿಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದ 41 ವಲಸಿಗರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಟ್ಯುನಿಷಿಯಾ ಸಮುದ್ರ ತೀರದಲ್ಲಿ ಈ  ದುರಂತ ಸಂಭವಿಸಿದೆ. ಈ ವಲಸಿಗರಿದ್ದ ಹಡಗು ಅಪಘಾತಕ್ಕೀಡಾದ ಪರಿಣಾಮ ವಲಸೆ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ....
- Advertisement -
error: Content is protected !!