Saturday, November 26, 2022

ಕೊರೋನಾ ಚೇತರಿಕೆ ಬಳಿಕ ಖ್ಯಾತ ಒಡಿಶಾ ಗಾಯಕಿ ಟಪು ಮಿಶ್ರಾ ನಿಧನ

Follow Us

newsics.com
ಭುವನೇಶ್ವರ: ಖ್ಯಾತ ಒಡಿಶಾ ಗಾಯಕಿ ಟಪು ಮಿಶ್ರಾ (36) ಕೋವಿಡ್ ನಂತರದ ಅನಾರೋಗ್ಯದಿಂದ ಭುವನೇಶ್ವರ ಆಸ್ಪತ್ರೆಯಲ್ಲಿ ಶನಿವಾರ (ಜೂ. 19) ರಾತ್ರಿ ನಿಧನರಾದರು.
ಕೋವಿಡ್‌ನಿಂದ ಚೇತರಿಸಿಕೊಂಡರೂ, ಕೊರೊನಾ ನಂತರದ ತೊಂದರೆಗಳು ಮತ್ತು ಶ್ವಾಸಕೋಶ ತೀವ್ರ ಹಾನಿಗೊಂಡ ಕಾರಣ ಕಳೆದ ಎರಡು ದಿನಗಳಿಂದ ವೆಂಟಿಲೇಟರ್ ಬೆಂಬಲದಲ್ಲಿದ್ದ ಯುವ ಗಾಯಕಿ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ.
ಕುಲಾ ನಂದನ್ ಚಿತ್ರದಿಂದ ಹಾಡುಗಾರ್ತಿಯಾಗಿ ಪದಾರ್ಪಣೆ ಮಾಡಿದ ಬಹುಮುಖ ಪ್ರತಿಭೆಯ ಗಾಯಕಿ 150 ಕ್ಕೂ ಹೆಚ್ಚು ಚಿತ್ರಗಳಲ್ಲಿ ಹಿನ್ನೆಲೆ ಹಾಡಿದ್ದರು.
ಟಪು ಮಿಶ್ರಾ ತಂದೆ ಕೂಡ ಮೇ 10ರಂದು ಕೋವಿಡ್ ನಿಂದ ಮೃತಪಟ್ಟಿದ್ದರು.

ಮತ್ತಷ್ಟು ಸುದ್ದಿಗಳು

vertical

Latest News

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...

ಮಹಾರಾಷ್ಟ್ರದಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮೇಲೆ ಕಲ್ಲು ತೂರಾಟ

newsics.com ಬೆಳಗಾವಿ: ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಪುಂಡಾಟಿಕೆ ಮುಂದುವರಿದಿದೆ. ರಾಜ್ಯದ ಸಾರಿಗೆ ಬಸ್ ನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪುಣೆಯಿಂದ ರಾಜ್ಯದ ಅಥಣಿಗೆ ಬರುತ್ತಿದ್ದ ಬಸ್ ನ ಮೇಲೆ ಕಲ್ಲು ತೂರಾಟ...
- Advertisement -
error: Content is protected !!